Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ
3 Rocket Grenades Found in Army Training Centre
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 29, 2022 | 8:11 PM

ಚೆಂಗಲ್ಪಟ್ಟು: ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

ಕುರುಬರ ಸಮುದಾಯ ಜನರಿಂದ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಗಿದೆ. ನಂತರದಲ್ಲಿ ಪೊಲೀಸರು ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ಸ್ಕ್ವಾಡ್ ತಂಡದ ಸಹಾಯದಿಂದ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಂಗಪೆರುಮಾಳ್ ದೇಗುಲದ ಬಳಿ ಇರುವ ಸೇನಾ ತರಬೇತಿ ಕೇಂದ್ರ ಕೆಲ ದಿನಗಳಿಂದ ಕೆಲಸಗಳನ್ನು ನಡೆಸುತ್ತಿರಲಿಲ್ಲ. ಸದ್ಯಕ್ಕೆ ಪೊಲೀಸರು ಸ್ಥಳದಲ್ಲಿ ಪತ್ತೆಯಾದ ಗ್ರೆನೇಡ್‌ನ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 7:30 pm, Sat, 29 October 22

ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ