Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು
ಅಪಘಾತ-ಸಾಂದರ್ಭಿಕ ಚಿತ್ರImage Credit source: NDTV
Follow us
ನಯನಾ ರಾಜೀವ್
|

Updated on: Nov 17, 2023 | 9:18 AM

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದಾಗ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆ ಕಾರು ತೆರಳುತ್ತಿತ್ತು.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು

ಧಾರಾಪುರಂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ . ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ