ತಮಿಳುನಾಡು: ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್​ ರೈಲು

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ, ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ.

ರೈಲುImage Credit source: IndiaToday
Follow us
|

Updated on: Oct 04, 2023 | 10:25 AM

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ, ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ.

ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಇದ್ದಕ್ಕಿದ್ದಂತೆ ಗೊಂದಲ ಉಂಟಾಯಿತು, ರಸ್ತೆಯ ಮಧ್ಯೆ ಗೂಡ್ಸ್​ ರೈಲು ಕಾಣಿಸಿತ್ತು, ಯಾರಿಗೂ ಯಾವುದೇ ಗಾಯಗಳಾಗಿಲ್ಲ.

ಮತ್ತಷ್ಟು ಓದಿ: ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್, ಮೆಟ್ರೋ ಪ್ರಯಾಣಿಕರು ಪರದಾಟ, ನಿಲ್ದಾಣದಲ್ಲಿ ಜನವೋ ಜನ

ಲಾರಿ ಚಾಲಕರೊಬ್ಬರು ನೀಡಿದ ಮಾಹಿತಿ ಪ್ರಕಾರ, ನಾನು ಲಾರಿ ಚಾಲಕ, ಸರಕಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ ಸಂದರ್ಭದಲ್ಲಿ ಗೂಡ್ಸ್​ ರೈಲು ಹಳಿ ತಪ್ಪಿತ್ತು. ಸುಮಾರು 3-4 ಗಂಟೆಗಳಲ್ಲಿ ಸಾಮಾನ್ಯ ಸರಕು ಸೇವೆಯನ್ನು ಪುನಸ್ಥಾಪಿಸಲಾಗುತ್ತಿದೆ. ಈ ಘಟನೆ ಪರಿಣಾಮ ಯಾವುದೇ ರೈಲುಗಳನ್ನು ರದ್ದುಗೊಳಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?