AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ ವಾಪಸ್ ಪಡೆದ ತಮಿಳುನಾಡು ಸರ್ಕಾರ

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದ್ದ ತಮಿಳುನಾಡು ಸರ್ಕಾರ ಇದೀಗ ತನ್ನ ಆದೇಶ ವಾಪಸ್ ಪಡೆದಿದೆ. ಕೇಂದ್ರ ಗೃಹ ಕಾರ್ಯದರ್ಶಿ ಪತ್ರದ ಬಳಿಕ ತಮಿಳುನಾಡು ಸರ್ಕಾರ ತನ್ನ ಆದೇಶ ವಾಪಸ್ ಪಡೆದಿದೆ.

ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ ವಾಪಸ್ ಪಡೆದ ತಮಿಳುನಾಡು ಸರ್ಕಾರ
ಸಾಂದರ್ಭಿಕ ಚಿತ್ರ
KUSHAL V
|

Updated on:Jan 08, 2021 | 7:56 PM

Share

ಚೆನ್ನೈ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದ್ದ ತಮಿಳುನಾಡು ಸರ್ಕಾರ ಇದೀಗ ತನ್ನ ಆದೇಶ ವಾಪಸ್ ಪಡೆದಿದೆ. ಕೇಂದ್ರ ಗೃಹ ಕಾರ್ಯದರ್ಶಿ ಪತ್ರದ ಬಳಿಕ ತಮಿಳುನಾಡು ಸರ್ಕಾರ ತನ್ನ ಆದೇಶ ವಾಪಸ್ ಪಡೆದಿದೆ.

ಇದೀಗ, ರಾಜ್ಯದ ಟಾಕೀಸ್​ಗಳಲ್ಲಿ ದೇಶದ ಬೇರೆಡೆಯಂತೆ ಶೇ. 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗುವುದು. ಕಳೆದ ಮಂಗಳವಾರದಂದು ತಮಿಳುನಾಡು ಸರ್ಕಾರ ಶೇ.100 ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹಲವು ತಮಿಳು ನಟರ ಮನವಿ ಮೇರೆಗೆ ಸರ್ಕಾರ ಸಂಕ್ರಾಂತಿಗೆ ಮುನ್ನ ಆದೇಶ ಹೊರಡಿಸಿತ್ತು. ಆದರೆ, ಇದಕ್ಕೆ ಕೇಂದ್ರದಿಂದ ಆಕ್ಷೇಪಣೆ ವ್ಯಕ್ತವಾಗಿತ್ತು.

ಚಿತ್ರಮಂದಿರದಲ್ಲಿ ಅಂತರ ಅನಗತ್ಯ: ಹೌಸ್​ಫುಲ್​ಗೆ ತಮಿಳುನಾಡು ಸರ್ಕಾರ ಅವಕಾಶ

Published On - 7:52 pm, Fri, 8 January 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ