ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು
ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ. ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.
ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.
ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.
Published On - 10:18 am, Mon, 2 December 19