AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu ಸಾಹಸ ಪ್ರದರ್ಶನ ವೇಳೆ ಅನಾಹುತ; ಬೆಂಕಿಗೆ ಬಲಿಯಾದ ಕರಾಟೆ ಮಾಸ್ಟರ್

ಕರಾಟೆ ಮಾಸ್ಟರ್ ಆಗಿರುವ ಬಾಲಾಜಿ ಇತರರೊಂದಿಗೆ ಪುದುಕೊಟ್ಟೈನಲ್ಲಿ ತೆರೆದ ಮೈದಾನದಲ್ಲಿ ಬೆಂಕಿಯೊಂದಿಗೆ ಸಾಹಸ ನಡೆಸುತ್ತಿದ್ದರು. ಭಾರೀ ಗಾಳಿಯಿಂದಾಗಿ, ಬೆಂಕಿ ವೇಗವಾಗಿ ಹಬ್ಬಿ ಸಾಹಸ ಪ್ರದರ್ಶಿಸುತ್ತಿದ್ದ ಬಾಲಾಜಿ ಮೈಗೆ ತಾಗಿದೆ

Tamil Nadu ಸಾಹಸ ಪ್ರದರ್ಶನ ವೇಳೆ ಅನಾಹುತ; ಬೆಂಕಿಗೆ ಬಲಿಯಾದ ಕರಾಟೆ ಮಾಸ್ಟರ್
ಕರಾಟೆ ಸ್ಟಂಟ್
TV9 Web
| Edited By: |

Updated on:Aug 20, 2021 | 6:51 PM

Share

ಚೆನ್ನೈ: ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾಹಸ ಪ್ರದರ್ಶಿಸುವಾಗ ಸಂಭವಿಸಿದ ಅನಾಹುತದಲ್ಲಿ ಬೆಂಕಿ ತಗುಲಿ ಕರಾಟೆ ಮಾಸ್ಟರ್ ಸಾವಿಗೀಡಾದ ಘಟನೆ ವರದಿಯಾದಿದೆ. ಪುದುಕೊಟ್ಟೈ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ಇಡೀ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾವಿಗೀಡಾದ ವ್ಯಕ್ತಿಯನ್ನು ಬಾಲಾಜಿ ಎಂದು ಗುರುತಿಸಲಾಗಿದೆ. ಕರಾಟೆ ಮಾಸ್ಟರ್ ಆಗಿರುವ ಬಾಲಾಜಿ ಇತರರೊಂದಿಗೆ ಪುದುಕೊಟ್ಟೈನಲ್ಲಿ ತೆರೆದ ಮೈದಾನದಲ್ಲಿ ಬೆಂಕಿಯೊಂದಿಗೆ ಸಾಹಸ ನಡೆಸುತ್ತಿದ್ದರು. ಭಾರೀ ಗಾಳಿಯಿಂದಾಗಿ ಬೆಂಕಿ ವೇಗವಾಗಿ ಹಬ್ಬಿ ಸಾಹಸ ಪ್ರದರ್ಶಿಸುತ್ತಿದ್ದ ಬಾಲಾಜಿ ಮೈಗೆ ತಾಗಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಬಾಲಾಜಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ನಿಧನರಾದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ಇದನ್ನೂ ಓದಿ:  ಜರ್ಮನಿಯ ಪತ್ರಕರ್ತ ಸಿಗದೇ ಇದ್ದಾಗ ಆತನ ಸಂಬಂಧಿ ಮೇಲೆ ಗುಂಡು ಹಾರಿಸಿ ಹತ್ಯೆಗೈದ ತಾಲಿಬಾನ್

ಇದನ್ನೂ ಓದಿ: ‘ರವೀಂದ್ರನಾಥ ಟಾಗೋರ್ ಕಪ್ಪು ಮೈಬಣ್ಣದವರಾಗಿದ್ದರು’ ಎಂದು ಹೇಳಿ ವಿವಾದಕ್ಕೀಡಾದ ಕೇಂದ್ರ ಸಚಿವ ಸುಭಾಶ್ ಸರ್ಕಾರ್

(Tamil Nadu karate Stunt goes wrong Karate master died after he suffered serious burn injuries)

Published On - 6:45 pm, Fri, 20 August 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!