Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

Tamil Nadu: ಡಿಎಂಕೆಯ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು
ಪೆಟ್ರೋಲ್ ಬಾಂಬ್ ಎಸೆತImage Credit source: India Today
Follow us
ನಯನಾ ರಾಜೀವ್
|

Updated on: Jul 10, 2023 | 8:46 AM

ತಮಿಳುನಾಡಿನ ಕಡಲೂರಿನಲ್ಲಿ ನಡೆದ ಡಿಎಂಕೆಯ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol Bomb) ಎಸೆದಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಈ ಕಾರ್ಯಕ್ರಮದಲ್ಲಿ ಶಾಸಕ ಅಯ್ಯಪ್ಪನ್ ಉಪಸ್ಥಿತರಿದ್ದರು. ಶಾಸಕ ಅಯ್ಯಪ್ಪನ್ ಆರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ.

ಈಗ ಅವರು ಚೇತರಿಸಿಕೊಂಡಿದ್ದ ಕಾರಣ ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ನಿರ್ಧರಿಸಿದ್ದರು.

ಮತ್ತಷ್ಟು ಓದಿ: Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ, ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಯ್ಯಪ್ಪನ್ ಅವರನ್ನು ಅಲ್ಲಿಂದ ಕರೆದೊಯ್ದರು, ಈ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್