AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಹಳಿ ತಪ್ಪಿದ ಗೂಡ್ಸ್​ ರೈಲು, ಹಲವು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ

ತಮಿಳುನಾಡಿನ ಮಾರಂಡಹಳ್ಳಿ ಮತ್ತು ರಾಯಕೋಟ್ಟೈ ನಿಲ್ದಾಣಗಳ ನಡುವೆ ಶುಕ್ರವಾರ ಗೂಡ್ಸ್ ರೈಲು ಹಳಿತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ, ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

Tamil Nadu: ಹಳಿ ತಪ್ಪಿದ ಗೂಡ್ಸ್​ ರೈಲು, ಹಲವು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ
ರೈಲು
ನಯನಾ ರಾಜೀವ್
|

Updated on: Apr 21, 2023 | 12:27 PM

Share

ತಮಿಳುನಾಡಿನ ಮಾರಂಡಹಳ್ಳಿ ಮತ್ತು ರಾಯಕೋಟ್ಟೈ ನಿಲ್ದಾಣಗಳ ನಡುವೆ ಶುಕ್ರವಾರ ಗೂಡ್ಸ್ ರೈಲು ಹಳಿತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ, ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಧರ್ಮಪುರಿ-ಹೊಸೂರು ವಿಭಾಗದಲ್ಲಿ ಮಾರಂಡಹಳ್ಳಿ ಮತ್ತು ರಾಯಕೋಟ್ಟೈ ನಿಲ್ದಾಣಗಳ ನಡುವೆ ಸರಕು ರೈಲು ಹಳಿತಪ್ಪಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಅಪ್ ಮತ್ತು ಡೌನ್ ಲೈನ್‌ಗಳನ್ನು ನಿರ್ಬಂಧಿಸಲಾಗುತ್ತಿದೆ, ಮರು ಸ್ಥಾಪನೆ ಕಾರ್ಯ ನಡೆಯುತ್ತಿದೆ, ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಡಿಆರ್‌ಎಂ ಬೆಂಗಳೂರು ಟ್ವೀಟ್ ಮಾಡಿದ್ದಾರೆ. ಘಟನೆಯ ಬಗ್ಗೆ ನೈಋತ್ಯ ರೈಲ್ವೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಗೂಡ್ಸ್ ರೈಲು ಹಳಿತಪ್ಪಿದ ಕಾರಣ, ಕೆಲವು ರೈಲುಗಳನ್ನು ಧರ್ಮಪುರಿ-ಹೊಸೂರು ಮಾರ್ಗದ ಬದಲು ಜೋಲಾರ್‌ಪೆಟ್ಟೈ-ತಿರುಪ್ಪತ್ತೂರು ಮೂಲಕ ಓಡಿಸಲಾಗುತ್ತಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ