ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕರನ್ನು ತಡೆದು, ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಮೂತ್ರ ವಿಸರ್ಜನೆ ಮಾಡಿದ ದುಷ್ಕರ್ಮಿಗಳು

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕನ್ನು ತಡೆದು,  ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಬಟ್ಟೆ ಬಿಚ್ಚಿಸಿ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರು ದಲಿತರು ಮಣಿಮೂರ್ತೀಶ್ವರಂ ಪ್ರದೇಶದ ನಿವಾಸಿಗಳು, ಹಲ್ಲೆ ಮಾಡಿದ ನಂತರ ಅವರ ಫೋನ್​ಗಳನ್ನೂ ಕಸಿದುಕೊಳ್ಳಲಾಗಿದೆ. ಇದಲ್ಲದೇ ಅವರ ಬಳಿ ಇದ್ದ 5000ರೂ.ಗಳನ್ನು ಗುಂಪು ದೋಚಿ ಪರಾರಿಯಾಗಿದೆ.

ಪ್ರಾತಿನಿಧಿಕ ಚಿತ್ರ
Follow us
|

Updated on: Nov 03, 2023 | 2:56 PM

ಬೈಕ್​ನಲ್ಲಿ ಹೊರಟಿದ್ದ ದಲಿತ ಯುವಕನ್ನು ತಡೆದು,  ಥಳಿಸಿ, ಮೊಬೈಲ್, ಹಣ ಕಸಿದುಕೊಂಡು, ಬಟ್ಟೆ ಬಿಚ್ಚಿಸಿ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಬ್ಬರು ದಲಿತರು ಮಣಿಮೂರ್ತೀಶ್ವರಂ ಪ್ರದೇಶದ ನಿವಾಸಿಗಳು, ಹಲ್ಲೆ ಮಾಡಿದ ನಂತರ ಅವರ ಫೋನ್​ಗಳನ್ನೂ ಕಸಿದುಕೊಳ್ಳಲಾಗಿದೆ. ಇದಲ್ಲದೇ ಅವರ ಬಳಿ ಇದ್ದ 5000ರೂ.ಗಳನ್ನು ಗುಂಪು ದೋಚಿ ಪರಾರಿಯಾಗಿದೆ.

ದಲಿತ ಯುವಕರ ಮೇಲೆ ಮೂತ್ರ ವಿಸರ್ಜನೆ ಈ ಯುವಕರು ಮನೆಗೆ ತೆರಳಲು ಯತ್ನಿಸಿದಾಗ ಅವರ ಬಟ್ಟೆ ಬಿಚ್ಚಿಸಿ ಮೂತ್ರ ವಿಸರ್ಜನೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಹೇಗೋ ತಮ್ಮ ಮನೆ ತಲುಪಿದರು. ಗಾಯಗೊಂಡ ಇಬ್ಬರನ್ನೂ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Dalit Atrocities: ಕೊಪ್ಪಳದಲ್ಲಿ 30 ವರ್ಷದ ದಲಿತ ಯುವತಿ ಮೇಲೆ ಚಪ್ಪಲಿಯಿಂದ ಹಲ್ಲೆ

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 392 (ದರೋಡೆ), 397 (ನೋಯಿಸುವ ಪ್ರಯತ್ನದೊಂದಿಗೆ ದರೋಡೆ) ಮತ್ತು ಸೆಕ್ಷನ್ 3 (1)(r), 3 (1)(s), 3 (A ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೂಡ ಬಂಧಿಸಿದ್ದಾರೆ.

ದಲಿತ ಯುವಕರಿಬ್ಬರೂ ತಮ್ಮ ಬಳಿ ಹಣವಿಲ್ಲ ಎಂದು ಹೇಳಿದಾಗ ದಾಳಿಕೋರರು ಬೇರೆಯವರಿಂದ ತಮ್ಮ ಖಾತೆಗೆ ಹಣ ವರ್ಗಾಯಿಸುವಂತೆ ಕೇಳಿಕೊಂಡಿದ್ದಾರೆ. ಹಣ ವರ್ಗಾವಣೆ ಆಗುತ್ತಿದ್ದಾಗ ಮತ್ತಿಬ್ಬರು ಇವರ ಬಳಿ ಬಂದರು. ಖಾತೆಗೆ ಹಣ ಬಂದ ನಂತರ ಯುವಕನೊಬ್ಬ ಡೆಬಿಟ್ ಕಾರ್ಡ್ ತೆಗೆದುಕೊಂಡು ಹಣ ತೆಗೆಯಲು ಒತ್ತಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ