AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ […]

ಅತ್ಯಾಚಾರ ಆರೋಪಿಗೆ ‘ಕೈ’ ಟಿಕೆಟ್: ಪ್ರಶ್ನಿಸಿದಕ್ಕೆ ಕಾರ್ಯಕರ್ತೆ ಮೇಲೆ ಸ್ವಪಕ್ಷೀಯರಿಂದ ಹಲ್ಲೆ
KUSHAL V
|

Updated on:Oct 11, 2020 | 3:18 PM

Share

ಲಕ್ನೋ: ಅತ್ಯಾಚಾರ ಆರೋಪಿಗೆ ಉಪಚುನಾವಣೆಯ ಟಿಕೆಟ್​ ಏಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಸ್ವಪಕ್ಷೀಯರಿಂದಲೇ ಕಾಂಗ್ರೆಸ್​ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತೆ ತಾರಾ ಯಾದವ್​ ಮೇಲೆ ಆಕೆಯ ಪಕ್ಷದವರೇ ನಿನ್ನೆ ನಡೆದ ಮೀಟಿಂಗ್​ ವೇಳೆ ಹಲ್ಲೆ ನಡೆಸಿದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರುವ ಮುಕುಂದ್​ ಭಾಸ್ಕರ್​ಗೆ ಟಿಕೆಟ್​ ನೀಡುವುದನ್ನು ಪ್ರಶ್ನಿಸಿದಕ್ಕೆ ತಾರಾ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು ಈ ಕುರಿತು ಸೂಕ್ತ ಕ್ರಮ ಜರುಗಿಸಲು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಆಗ್ರಹಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

ಒಂದು ಕಡೆ ನಮ್ಮ ಪಕ್ಷದ ನಾಯಕರು ಹತ್ರಾಸ್​ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇಲ್ಲಿ ಅತ್ಯಾಚಾರದ ಆರೋಪ ಹೊತ್ತಿರುವವನಿಗೆ ಪಕ್ಷವು ಉಪಚುನಾವಣೆಯ ಟಿಕೆಟ್​ ನೀಡಲು ಮುಂದಾಗಿದೆ. ಇದು ತಪ್ಪು ನಿರ್ಧಾರ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ. ಹಾಗಾಗಿ, ಇದನ್ನು ಪ್ರಶ್ನಿಸಿದೆ ಎಂದು ತಾರಾ ಯಾದವ್​ ಹೇಳಿದ್ದಾರೆ.

Published On - 3:09 pm, Sun, 11 October 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ