ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗ
Follow us
ನಯನಾ ರಾಜೀವ್
|

Updated on: Apr 04, 2024 | 11:47 AM

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದಿದ್ದರಿಂದ ಮಂಗಗಳು ಒಳಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಪುರಸಭೆಯ ಸಿಬ್ಬಂದಿ ಸತ್ತ ಮಂಗಗಳನ್ನು ಟ್ಯಾಂಕ್‌ನಿಂದ ತೆಗೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಟಿ ರಾಮರಾವ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರೇವಂತ್ ರೆಡ್ಡಿ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ತೆಲಂಗಾಣ ಮುನ್ಸಿಪಲ್ ಇಲಾಖೆಯಲ್ಲಿ ಎಂತಹ ನಾಚಿಕೆಗೇಡಿನ ಸ್ಥಿತಿ ನಿರ್ಮಾಣವಾಗಿದೆ. ಅನುಸರಿಸಬೇಕಾದ ಪ್ರಮಾಣಿತ ಪ್ರೋಟೋಕಾಲ್‌ಗಳಾದ ನೀರಿನ ಟ್ಯಾಂಕ್​ ಪದೇ ಪದೇ ಸ್ವಚ್ಛಗೊಳಿಸುವಿಕೆ ಮತ್ತು ದಿನನಿತ್ಯದ ನಿರ್ವಹಣೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್