AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Charminar Express Derails: ನಾಂಪಲ್ಲಿಯಲ್ಲಿ ಹಳಿ ತಪ್ಪಿದ ಚಾರ್​ಮಿನಾರ್​ ಎಕ್ಸ್​ಪ್ರೆಸ್ ರೈಲು​, ಹಲವರಿಗೆ ಗಂಭೀರ ಗಾಯ

ತೆಲಂಗಾಣದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ಲಾಟ್‌ಫಾರ್ಮ್ ಹಳಿತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೂರು ಎಕ್ಸ್‌ಪ್ರೆಸ್ ಬೋಗಿಗಳು ಹಳಿತಪ್ಪಿದವು. ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Charminar Express Derails: ನಾಂಪಲ್ಲಿಯಲ್ಲಿ ಹಳಿ ತಪ್ಪಿದ ಚಾರ್​ಮಿನಾರ್​ ಎಕ್ಸ್​ಪ್ರೆಸ್ ರೈಲು​, ಹಲವರಿಗೆ ಗಂಭೀರ ಗಾಯ
ರೈಲು
ನಯನಾ ರಾಜೀವ್
|

Updated on:Jan 10, 2024 | 11:08 AM

Share

ತೆಲಂಗಾಣದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್​ಮಿನಾರ್ ಎಕ್ಸ್‌ಪ್ರೆಸ್(CharMinar Express) ರೈಲು ಹಳಿ ತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ಲಾಟ್‌ಫಾರ್ಮ್ ಹಳಿತಪ್ಪಿ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೂರು ಎಕ್ಸ್‌ಪ್ರೆಸ್ ಬೋಗಿಗಳು ಹಳಿತಪ್ಪಿದವು. ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಗಾಯಾಳುಗಳನ್ನು ಲಾಲಾಗುಡಾದ ರೈಲ್ವೆ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ದಕ್ಷಿಣ ಮಧ್ಯ ರೈಲ್ವೆ ಹೇಳಿಕೆ ನೀಡಿದೆ. ಚೆನ್ನೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಚಾರ್ಮಿನಾರ್ ಎಕ್ಸ್‌ಪ್ರೆಸ್ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಹಳಿತಪ್ಪಿದೆ.

ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಡೆಡ್ ಎಂಡ್ ಲೈನ್‌ಗೆ ತಾಗುತ್ತಿದ್ದಂತೆ ಹಳಿತಪ್ಪಿವೆ. ಅದಾಗಲೇ ಸಾಕಷ್ಟು ಪ್ರಯಾಣಿಕರು ಇಳಿದಿದ್ದರು. ಮೇಲಾಗಿ ನಾಂಪಲ್ಲಿ ರೈಲು ನಿಲ್ದಾಣ ಕೊನೆಯದಾಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ.

ಮತ್ತಷ್ಟು ಓದಿ: ವಿಜಯನಗರ: ಹಳಿ ತಪ್ಪಿದ ಗೂಡ್ಸ್ ರೈಲು, ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು; ಇಲ್ಲಿದೆ ಮಾಹಿತಿ

ಅಪಘಾತದ ವೇಳೆ ರೈಲು ಅತಿ ಕಡಿಮೆ ವೇಗದಲ್ಲಿ ಸಂಚರಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಇಳಿಯಲು ಸಿದ್ಧರಾಗಿದ್ದವರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಅಲ್ಲಿ ಪರಿಹಾರ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿವೆ. ರೈಲ್ವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:01 am, Wed, 10 January 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?