AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ತರಬೇತಿ ವಿಮಾನ ಪತನ: ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಸ್ಥಳದಲ್ಲೇ ಭಸ್ಮ

ನಲ್ಗೊಂಡ ಜಿಲ್ಲೆಯಲ್ಲಿ ತರಬೇತಿನಿರತ ವಿಮಾನ ಪತನಗೊಂಡಿದ್ದು ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವಿಗೀಡಾಗಿದ್ದಾರೆ.

ತೆಲಂಗಾಣದಲ್ಲಿ ತರಬೇತಿ ವಿಮಾನ ಪತನ: ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಸ್ಥಳದಲ್ಲೇ ಭಸ್ಮ
ತೆಲಂಗಾಣದಲ್ಲಿ ತರಬೇತಿನಿರತ ವಿಮಾನ ಪತನ: ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Feb 26, 2022 | 2:23 PM

Share

ತೆಲಂಗಾಣ: ತೆಲಂಗಾಣದಲ್ಲಿ ತರಬೇತಿನಿರತ ವಿಮಾನವೊಂದು ಪತನಗೊಂಡಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದ್ದು ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ತರಬೇತಿ ವಿಮಾನವು (Cessna 152 American two-seat, fixed-tricycle-gear, general aviation airplane) ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ (Tungaturthy village, Pedavura mandal, Nalgonda district) ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.

ತರಬೇತಿ ವಿಮಾನವು ಧಡಾರನೆ ಒಮ್ಮೆಗೇ ನೆಲಕ್ಕೆ ಕುಸಿದಿದೆ. ನೆಲದ ಮೇಲೆ ಬಿದ್ದಾಕ್ಷಣ ಬೆಂಕಿ ಆವರಿಸಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ ದೌಡಾಯಿಸಿದೆ. ತರಬೇತಿ ವಿಮಾನವು ನಾಗಾರ್ಜುನ ಏರ್​ ಬೇಸ್​​ನಿಂದ ಹಾರಾಟ ಆರಂಭಿಸಿತ್ತು. ಅಪಘಾತಕೀಡಾದ ವಿಮಾನವು ಖಾಸಗಿ ವಿಮಾನ ಸಂಸ್ಥೆಗೆ (Flytech Aviation in Nagarjuna Sagar) ಸೇರಿದೆ. ಕೃಷಿ ಜಮೀನುಗಳ ಬಳಿ ಸಾಗೊಹೋಗುವ ಹೈಟೆನ್ಷನ್​ ವಿದ್ಯುತ್​ ಕಂಬಗಳಿಗೆ ವಿಮಾನ ತಾಗಿ ಅಪಘಾತವಾಗಿರಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ (nalgonda training aircraft crash).

Plane Crash: ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ದುರ್ಘಟನೆ: ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವಿಗೀಡಾಗಿದ್ದಾರೆ:

ಇದನ್ನೂ ಓದಿ: Online cheating: ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುತ್ತಿದ್ದ ಖತರ್ನಾಕ್​ ಆಸಾಮಿಗಳು ಅರೆಸ್ಟ್

ಇದನ್ನೂ ಓದಿ: ಬೆಂಗಳೂರು ಪೊಲೀಸರು ತಮ್ಮ ಪ್ರಾಣದ ಹಂಗು ಬಿಟ್ಟು ಬದುಕಿಸಿದ್ದ ಹಳೆ ಕಳ್ಳ ಈ ಬಾರಿ ದರೋಡೆಗೆ ಇಳಿದ, ಆಮೇಲೆ ಏನಾಯ್ತು?

Published On - 12:04 pm, Sat, 26 February 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್