ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!

|

Updated on: Jun 10, 2020 | 4:41 PM

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

ತೆಲಂಗಾಣದಲ್ಲಿ SSLC ಪರೀಕ್ಷೆ ರದ್ದು.. ಎಲ್ಲರೂ ಪಾಸ್!
Follow us on

ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್​ಗೆ ಇಡೀ ದೇಶವೇ ತಲ್ಲಣ ಗೊಂಡಿದೆ. ಅದರಲ್ಲೂ ನೆರೆಯ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಹೀಗಾಗಿ ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಢೀರ್​ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂಟರ್​ನಲ್ಸ್,​ ಅಸೈನ್​ಮೆಂಟ್​ಗಳ ಫಲಿತಾಂಶದ ಆಧಾರದ ಮೇರೆಗೆ ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಬೇಕೆಂದು ತಿಳಿಸಿದ್ದಾರೆ. ಇದರಿಂದ ತೆಲಂಗಾಣದಾದ್ಯಂತ 5,34,903 ಮಂದಿ SSLC ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಪಾಸ್ ಆಗಿದ್ದಾರೆ.

Published On - 6:52 am, Tue, 9 June 20