Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ

ತೆಲಂಗಾಣದಲ್ಲಿ ಬೀದಿನಾಯಿ(Stray Dog)ಗಳ ಹಾವಳಿ ಹೆಚ್ಚಾಗುತ್ತಿದೆ, 3 ವರ್ಷದ ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ.

Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ
ಬೀದಿ ನಾಯಿಗಳು
Follow us
ನಯನಾ ರಾಜೀವ್
|

Updated on: Jun 13, 2023 | 9:33 AM

ತೆಲಂಗಾಣದಲ್ಲಿ ಬೀದಿನಾಯಿ(Stray Dog)ಗಳ ಹಾವಳಿ ಹೆಚ್ಚಾಗುತ್ತಿದೆ, 3 ವರ್ಷದ ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ. ತೆಲಂಗಾಣದ ಕಾಮರೆಡ್ಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಯ ಮೇಲೆ ಗಾಯಗಳಾಗಿವೆ. ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫಂಕ್ಷನ್ ಹಾಲ್‌ನ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡಿದೆ.

ಬಾಲಕ ನೋವಿನಿಂದ ನರಳುತ್ತಿದ್ದುದನ್ನು ಕಂಡ ಸ್ಥಳೀಯರು ಹೇಗೋ ನಾಯಿಯನ್ನು ದೂರ ಸರಿಸಿ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಘಟನೆಯ ಬಗ್ಗೆ ಪೊಲೀಸರು ಮತ್ತು ಪುರಸಭೆಯ ಅಧಿಕಾರಿಗಳಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸುತ್ತಿದ್ದಾರೆ.

ನಾವು ನಮ್ಮ ಪುರಸಭೆಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದ್ದೇವೆ. ನಾವು ಪ್ರಾಣಿ ಸಂರಕ್ಷಣಾ ಕೇಂದ್ರಗಳು ಮತ್ತು ಪ್ರಾಣಿಗಳ ಜನನ ನಿಯಂತ್ರಣ ಕೇಂದ್ರಗಳನ್ನು ರಚಿಸಿದ್ದೇವೆ.

ಮತ್ತಷ್ಟು ಓದಿ: Stray Dogs: ಒಡಿಶಾದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಾಯಿಗಳ ಕಾಟ, ಹಲವು ರೋಗಿಗಳನ್ನು ಕಚ್ಚಿ ಗಾಯಗೊಳಿಸಿದ ಬೀದಿ ನಾಯಿಗಳು

ಕುಟುಂಬಕ್ಕೆ ನನ್ನ ಪ್ರಾಮಾಣಿಕ ಸಂತಾಪಗಳು ಮತ್ತು ಈ ಘಟನೆಗಳು ಪುನರಾವರ್ತನೆಯಾಗದಂತೆ ನಾವು ನಮ್ಮ ಕೈಲಾದದ್ದನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಹೈದರಾಬಾದ್​ನಲ್ಲಿ ಐದು ವರ್ಷದ ಬಾಲಕನೊಬ್ಬ ನಾಯಿಗಳ ದಾಳಿಗೆ ತುತ್ತಾಗಿದ್ದ ಸಂದರ್ಭದಲ್ಲಿ ಸಚಿವ ಕೆಟಿ ರಾಮರಾವ್ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ