AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

Allu Arjun tests coronavirus positive | ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು
Follow us
ಸಾಧು ಶ್ರೀನಾಥ್​
|

Updated on:Apr 28, 2021 | 12:19 PM

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಕೊರೊನಾ ಸೋಂಕು ಬಂದಿದೆ. ಪ್ರಸ್ತುತ ಅವರು ಮನೆಯಲ್ಲಿಯೇ ಹೋಮ್ ಕ್ವಾರಂಟೈನ್​ ಆಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಅಲ್ಲು ಅರ್ಜುನ್ ಸದ್ಯಕ್ಕೆ ನಾನು ಚೆನ್ನಾಗಿದ್ದೇನೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಭಿಮಾನಿಗಳು ಗಾಬರಿ ಆಗುವುದು ಬೇಡ. Stay home, stay safe ಎಂದು ಅವರು ಸಂದೇಶ ನೀಡಿದ್ದಾರೆ. 38 ವರ್ಷ ವಯಸ್ಸಿನ ಅಲ್ಲು ಅರ್ಜುನ್, 2003ರಲ್ಲಿ ಗಂಗೋತ್ರಿ ಅನ್ನುವ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಅದಕ್ಕೂ ಮುಂಚೆ 2001ರಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಬನ್ನೀ ಎಂದೇ ಖ್ಯಾತರಾಗಿರುವ ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ಪುಷ್ಪಾ (Pushpa) ಆಗಸ್ಟ್​ ತಿಂಗಳಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

ನಿಮ್ಮ ಮನೆಯಲ್ಲಿಯೇ ತುರ್ತು ನಿಗಾ ಘಟಕ ಅಂದ್ರೆ ICU ಸ್ಥಾಪಿಸಿಕೊಳ್ಳುವುದು ಹೇಗೆ? ಅದರ ಪಾಲನೆ ಹೇಗೆ?

(Telugu star Allu Arjun tests coronavirus positive actor isolates himself at home)

Published On - 12:04 pm, Wed, 28 April 21

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್