Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ

ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಹಲವು ನಾಗರಿಕರು ಗಾಯಗೊಂಡರುವುದಾಗಿ ಸುದ್ದಿ ಮೂಲಗಳು ಹೇಳಿವೆ.

Jammu and Kashmir ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Aug 10, 2021 | 3:51 PM

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಭಯೋತ್ಪಾದಕರು ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಈ  ದಾಳಿಯಲ್ಲಿ ಐದು ನಾಗರಿಕರು ಗಾಯಗೊಂಡಿರುವುದಾಗಿ ಎಎನ್ಐ  ಸುದ್ದಿಸಂಸ್ಥೆ  ಟ್ವೀಟ್ ಮಾಡಿದೆ.

ಮಧ್ಯಾಹ್ನ 2.40 ರ ಸುಮಾರಿಗೆ ದುಷ್ಕರ್ಮಿಗಳು ಗ್ರೆನೇಡ್‌ನೊಂದಿಗೆ ಎಸ್‌ಎಸ್‌ಬಿಯ ಬಂಕರ್‌ಗೆ ಗುರಿಯಿಟ್ಟಿದ್ದಾರೆ ಯಾವುದೇ ಭದ್ರತಾ ಪಡೆ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಕಿಶೋರ್ ಪ್ರಸಾದ್, ಡಿಐಜಿ ಸಿಆರ್‌ಪಿಎಫ್ ಹೇಳಿದ್ದಾರೆ.

ಇದನ್ನೂ ಓದಿ:  Ujjwala Scheme 2.0: ಉಜ್ವಲ ಯೋಜನೆಯ ಲಾಭಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

(Terrorists hurled grenade at security forces in Jammu and Kashmir)

Published On - 3:35 pm, Tue, 10 August 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ