YouTube Channel: ಕಾಂಗ್ರೆಸ್​ನ ಯೂಟ್ಯೂಬ್ ಚಾನೆಲ್ ಬ್ಲಾಕ್, ತಾಂತ್ರಿಕ ದೋಷವೋ, ಕಿಡಿಗೇಡಿಗಳ ಕೆಲಸವೋ ಎಂದ ಕಾಂಗ್ರೆಸ್

ಕಾಂಗ್ರೆಸ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ.

YouTube Channel: ಕಾಂಗ್ರೆಸ್​ನ ಯೂಟ್ಯೂಬ್ ಚಾನೆಲ್ ಬ್ಲಾಕ್, ತಾಂತ್ರಿಕ ದೋಷವೋ, ಕಿಡಿಗೇಡಿಗಳ ಕೆಲಸವೋ ಎಂದ  ಕಾಂಗ್ರೆಸ್
YouTube channel
Updated By: ಅಕ್ಷಯ್​ ಪಲ್ಲಮಜಲು​​

Updated on: Aug 24, 2022 | 6:15 PM

ಕಾಂಗ್ರೆಸ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್​ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ.

ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು ತಾಂತ್ರಿಕ ದೋಷವೋ ಅಥವಾ ವಿಧ್ವಂಸಕವೋ ಎಂಬ ಪ್ರಶ್ನೆಗಳನ್ನು ಎತ್ತಿದೆ ಮತ್ತು ಅವರು ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.

Published On - 6:15 pm, Wed, 24 August 22