AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ

ಪಶ್ಚಿಮ ಬಂಗಾಳ ಸಚಿವ ರಥಿನ್ ಘೋಷ್​ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ನಿವಾಸ ಸೇರಿದಂತೆ ಒಟ್ಟು 13 ಕಡೆ ದಾಳಿ ನಡೆದಿದೆ.

ಪಶ್ಚಿಮ ಬಂಗಾಳ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ
ರಥಿನ್ ಘೋಷ್Image Credit source: India Today
ನಯನಾ ರಾಜೀವ್
|

Updated on:Oct 05, 2023 | 8:38 AM

Share

ಪಶ್ಚಿಮ ಬಂಗಾಳ ಸಚಿವ ರಥಿನ್ ಘೋಷ್​ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ನಿವಾಸ ಸೇರಿದಂತೆ ಒಟ್ಟು 13 ಕಡೆ ದಾಳಿ ನಡೆದಿದೆ. ನಾಗರಿಕ ಸಂಸ್ಥೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಸಚಿವರ ಮನೆ ಸೇರಿದಂತೆ ಕೋಲ್ಕತ್ತಾದ 13 ಸ್ಥಳಗಳಲ್ಲಿ ಇಡಿ ಶೋಧ ನಡೆಸುತ್ತಿದೆ. ಘೋಷ್ ಅವರು ಮಧ್ಯಮಗ್ರಾಮ ಪುರಸಭೆಯ ಅಧ್ಯಕ್ಷರಾಗಿದ್ದು, ಸರ್ಕಾರಿ ಉದ್ಯೋಗಗಳಿಗೆ ಅನರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ

ಘೋಷ್ ಮತ್ತು ಅವರ ಸಹಚರರು ಉದ್ಯೋಗಕ್ಕಾಗಿ ಅಭ್ಯರ್ಥಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪಗಳನ್ನು ಇಡಿ ಪರಿಶೀಲಿಸುತ್ತಿದೆ. ಶೋಧ ಕಾರ್ಯ ಮುಂದುವರಿದಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:31 am, Thu, 5 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ