AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. The fire in Delhi’s Anaj Mandi on Rani Jhansi Road is extremely horrific. My thoughts are with those who lost their loved ones. Wishing the injured a quick recovery. Authorities […]

ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 08, 2019 | 11:17 AM

Share

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಸಾಂತ್ವಾನ: ದೆಹಲಿಯ ಅಗ್ನಿ ಅನಾಹುತಕ್ಕೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ಟ್ವೀಟ್ ಮಾಡಿದ್ದಾರೆ. ಇನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್: ದುರಂತದಲ್ಲಿ ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಅಂತಾ ಪ್ರಾರ್ಥಿಸುತ್ತೇನೆ. ಜತೆಗೆ ಪರಿಸ್ಥಿತಿ ನಿಭಾಯಿಸಲು ಬೇಕಾದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Published On - 11:14 am, Sun, 8 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ