ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

[lazy-load-videos-and-sticky-control id=”DfVLrJnA_YM”] ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಕೊರೊನಾ ಸೋಂಕಿನಿಂದಾಗಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಹೆಲ್ತ್ ಕೇರ್​ ಆಸ್ಪತ್ರೆಗೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಡ್ಮಿಟ್ ಆಗಿದ್ದರು. ಆದರೆ, ಈಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ, ಈ ಹೀಗಾಗಿ ಎಸ್‌ಪಿಬಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಎಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿದೆ. ಇದನ್ನೂ […]

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ
ಸಾಧು ಶ್ರೀನಾಥ್​

Updated on: Aug 14, 2020 | 7:29 PM

[lazy-load-videos-and-sticky-control id=”DfVLrJnA_YM”]

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.

ಕೊರೊನಾ ಸೋಂಕಿನಿಂದಾಗಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಹೆಲ್ತ್ ಕೇರ್​ ಆಸ್ಪತ್ರೆಗೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಡ್ಮಿಟ್ ಆಗಿದ್ದರು. ಆದರೆ, ಈಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ,

ಈ ಹೀಗಾಗಿ ಎಸ್‌ಪಿಬಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಎಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು

 

Published On - 6:35 pm, Fri, 14 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us