AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿ ವ್ಯಕ್ತಿ ಸಾವು

ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿದ್ದರಿಂದ ಗಾಯಗೊಂಡಿರುವ ವ್ಯಕ್ತಿಗೆ ತಕ್ಷಣದ ಚಿಕಿತ್ಸೆ ನೀಡಲು ಸಾಧ್ಯವಾಗದೇ ಆಂಬ್ಯುಲೆನ್ಸ್‌ನ ಒಳಗೆ ಸಾವನ್ನಪ್ಪಿದ್ದಾರ ಎಂದು ಮೂಲಗಳು ತಿಳಿಸಿವೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 30, 2022 | 6:03 PM

Share

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್  ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಕಾರಣ ಆಂಬ್ಯುಲೆನ್ಸ್‌ ಒಳಗೆ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ವ್ಯಕ್ತಿಯನ್ನು ಸಮೀಪದ ಫಿರೋಕ್‌ನ ಕೋಯಾಮೋನ್ (66) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸುಮಾರು ಅರ್ಧ ಗಂಟೆ ಕಾಲ ಆಂಬ್ಯುಲೆನ್ಸ್‌ನ ಬಾಗಿಲು ಜಾಮ್ ಆಗಿದ್ದರಿಂದ ಗಾಯಾಳುವನ್ನು ಆಸ್ಪತ್ರೆಯ ಕ್ಯಾಶುವಾಲಿಟಿ ವಾರ್ಡ್‌ಗೆ ಸ್ಥಳಾಂತರಿಸಲು ವಿಳಂಬವಾಯಿತು ಎಂದು ಮೂಲಗಳು ತಿಳಿಸಿವೆ.

ಆಂಬ್ಯುಲೆನ್ಸ್‌ನ ಚಾಲಕ ಮತ್ತು ಸಿಬ್ಬಂದಿ ಬಾಗಿಲು ತೆರೆಯಲು ಹರಸಾಹಸ ಮಾಡಿದರೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ನಂತರದಲ್ಲಿ ಸುತ್ತಮುತ್ತಲಿನ ಜನರು ಕಿಟಕಿಯ ಗಾಜನ್ನು ಒಡೆದು ಆಂಬುಲೆನ್ಸ್ ಒಳಗಿನಿಂದ ಬಾಗಿಲು ತೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ ಸ್ಕೂಟರ್ ಡಿಕ್ಕಿ ಹೊಡೆದ ನಂತರ ಈ ವ್ಯಕ್ತಿಯನ್ನು ಕೊಯಮೊನ್ ಅವರನ್ನು ಬೀಚ್ ಆಸ್ಪತ್ರೆಗೆ ಕರೆತರಲಾಯಿತು. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ವೈದ್ಯಕೀಯ ಕಾಲೇಜು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.

Published On - 6:03 pm, Tue, 30 August 22

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ