ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು

Sri Guru Granth Sahib: ಆಫ್ಘಾನಿಸ್ತಾನದಲ್ಲಿ ಭಾರತೀಯ ಮೂಲದ ಸಿಖ್ಖರು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದರು. ಅವರೂ ಸಹ ಬಹುತೇಕ ವಾಪಸಾಗಿದ್ದಾರೆ. ಹಾಗೆ ವಾಪಸು ಬರುವಾಗ ತಮ್ಮ ಧರ್ಮದ ಪವಿತ್ರ ಗ್ರಂಥವಾದ ಶ್ರೀ ಗುರು ಗ್ರಂಥ ಸಾಹೀಬ್​ನ ಮೂರು ಪುಸ್ತಕಗಳನ್ನೂ ಭಾರತಕ್ಕೆ ತಂದಿದ್ದಾರೆ.

ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು
ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು
Follow us
TV9 Web
| Updated By: Digi Tech Desk

Updated on:Aug 23, 2021 | 6:22 PM

ಆಫ್ಘಾನಿಸ್ತಾನ: ತಾಲೀಬಾನ್​ ಉಗ್ರರ ಉಪಟಳವನ್ನು ಕಳೆದ 2-3 ವರ್ಷಗಳಿಂದ ತೀವ್ರವಾಗಿ ಸಹಿಸಿಕೊಂಡು ಬಂದಿದ್ದ ಭಾರತದ ಹಿಂದೂಗಳು ಮತ್ತು ಸಿಖ್ಖರು ಕೊನೆಗೂ ಆ ಬೆಂಕಿಯ ಬಾಣಲೆಯಿಂದ ಸಾಮೂಹಿಕವಾಗಿ ಭಾರತಕ್ಕೆ ವಾಪಸಾಗುತ್ತಿದ್ದಾರೆ. ಕರ್ನಾಟಕ ಮೂಲದವರೂ ಸಹ ಅನೇಕ ಮಂದಿ ಆಫ್ಘಾನಿಸ್ತಾನಕ್ಕೆ ತೆರಳಿ ವ್ಯಾಪಾರ ವಹಿವಾಟು, ಸೇವಾ ಕ್ಷೇತ್ರದಲ್ಲಿ ತೊಡಗಿದ್ದರು. ಆದರೆ ಈಗ ಬದಲಾದ ರಾಜಕೀಯ ಪರಿಸ್ಥಿತಿಗಳಿಂದಾಗಿ ಕನ್ನಡಿಗರೂ ಸಹ ತಾಯ್ನಾಡಿಗೆ ಮರಳುತ್ತಿದ್ದಾರೆ.

ಈ ಮಧ್ಯೆ, ಆಫ್ಘಾನಿಸ್ತಾನದಲ್ಲಿ ಭಾರತೀಯ ಮೂಲದ ಸಿಖ್ಖರು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದರು. ಅವರೂ ಸಹ ಬಹುತೇಕ ವಾಪಸಾಗಿದ್ದಾರೆ. ಹಾಗೆ ವಾಪಸು ಬರುವಾಗ ತಮ್ಮ ಧರ್ಮದ ಪವಿತ್ರ ಗ್ರಂಥವಾದ ಶ್ರೀ ಗುರು ಗ್ರಂಥ ಸಾಹೀಬ್​ನ ಮೂರು ಪುಸ್ತಕಗಳನ್ನೂ ಭಾರತಕ್ಕೆ ತಂದಿದ್ದಾರೆ.

ಕಾಬೂಲ್‌ನಿಂದ ಭಾರತಕ್ಕೆ ಬಂದ ಅಫ್ಘಾನಿಸ್ತಾನದ ಸಿಖ್ಖರು ಈ ಬೃಹತ್​ ಗ್ರಂಥವನ್ನು ತಂದಿದ್ದಾರೆ. ಇದಕ್ಕೆ ನರವಾದ ಭಾರತ ಸರ್ಕಾರಕ್ಕೆ ಸಿಖ್‌ ಸಮುದಾಯಸ್ಥರು ಧನ್ಯವಾದ ತಿಳಿಸಿದ್ದಾರೆ. ಭಾರತೀಯ ವಾಯುಪಡೆಯು ತನ್ನ ವಿಮಾನಗಳಲ್ಲಿ ಯುದ್ಧೋಪಾದಿಯಲ್ಲಿ ಅಫ್ಘಾನಿಸ್ತಾನದಲ್ಲಿದ್ದ 46 ಭಾರತೀಯರನ್ನು ಹೊತ್ತು ತಂದಿದೆ.

(Three Sri Guru Granth Sahib brought to India from Kabul on Indian Air Force aircraft)

Published On - 12:30 pm, Mon, 23 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ