AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಎಂಬುದು ಇನ್ನು ಮೇಲೆ ನಿರ್ಧಾರವಾಗಲಿದೆ.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ
ಕಾಜಲ್ ಸಿನ್ಹಾ
Lakshmi Hegde
|

Updated on: Apr 25, 2021 | 5:31 PM

Share

ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಉತ್ತರ 24 ಪರಗಣದ ಖರ್ದಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಅಭ್ಯರ್ಥಿ ಕಾಜಲ್​ ಸಿನ್ಹಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸದ್ಯ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 59 ವರ್ಷದ ಕಾಜಲ್ ಸಿನ್ಹಾರಿಗೆ 2 ದಿನಗಳ ಹಿಂದಷ್ಟೇ ಸೋಂಕು ದೃಢಪಟ್ಟಿತ್ತು. ಬೇಲಿಯಾಘಾಟಾದ ಐಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಜಲ್ ಸಿನ್ಹಾ ಸಾವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಶಾಕ್​ ಆಗುವಂತಹ ವಿಷಯ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಸಾವಿನ ಸುದ್ದಿ ಕೇಳಿ ತುಂಬತುಂಬ ನೋವಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಖಾರ್ದಾದಿಂದ ನಮ್ಮ ಅಭ್ಯರ್ಥಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಜನಸೇವೆಗಾಗಿ ಮುಡಿಪಾಗಿಟ್ಟವರಾಗಿದ್ದರು. ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಚುನಾವಣಾ ಫಲಿತಾಂಶ ಬಂದ ಮೇಲಷ್ಟೇ ನಿರ್ಧಾರ ಮಾಡಲಾಗುತ್ತದಾ ಎಂಬುದು ಇನ್ನು ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

‘ಅರ್ಜೆಂಟ್ ಆಗಿ ಸರ್ಜರಿ ಮಾಡಿ.. ಇಲ್ಲದೆ ಇದ್ರೆ ಕೊಂದು ಬಿಡಿ’- ಆಸ್ಪತ್ರೆ ಎದುರು ಕೈದಿಯ ಗೋಳಾಟ; ಯಾವುದನ್ನೂ ಒಪ್ಪುತ್ತಿಲ್ಲ ವೈದ್ಯರು

Follow Us
Lakshmi Hegde
Lakshmi Hegde
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್