ಇಂದಿನ ಪೆಟ್ರೋಲ್​, ಡೀಸೆಲ್​ ದರ: ಬೆಂಗಳೂರಿನಲ್ಲಿ ಡೀಸೆಲ್​ ದರ ಕೊಂಚ ಏರಿಕೆ 86.07 ರೂ.

Petrol and Diesel Price Today: ಪೆಟ್ರೋಲ್​ ಮತ್ತು ಡಿಸೇಲ್​ ದರ ಪ್ರತಿದಿನ ಪರಿಷ್ಕರಣೆಯಾಗುತ್ತಿರುತ್ತದೆ. ಪೆಟ್ರೋಲ್​ ಮತ್ತು ಡೀಸೆಲ್​ ದರ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿರುತ್ತದೆ. ಹಾಗಾದರೆ 2024 ಮಾರ್ಚ್​ 31 ರಂದು ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ?... ಇಲ್ಲಿದೆ ಮಾಹಿತಿ...

ಇಂದಿನ ಪೆಟ್ರೋಲ್​, ಡೀಸೆಲ್​ ದರ: ಬೆಂಗಳೂರಿನಲ್ಲಿ ಡೀಸೆಲ್​ ದರ ಕೊಂಚ ಏರಿಕೆ 86.07 ರೂ.
ಪೆಟ್ರೋಲ್Image Credit source: News24
Follow us
ವಿವೇಕ ಬಿರಾದಾರ
|

Updated on: Mar 31, 2024 | 7:26 AM

ನವದೆಹಲಿ, ಮಾರ್ಚ್​ 31: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ (Petrol and Diesel Price) ದರವನ್ನು  2017ರ ಜೂನ್​ನಿಂದ ಪ್ರತಿದಿನ ಪರಿಷ್ಕರಿಸಲಾಗುತ್ತಿದೆ. ಅಂದಿನಿಂದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ ದರಗಳನ್ನು ಪರಿಷ್ಕರಿಸುತ್ತಿವೆ. ಇದಕ್ಕೂ ಮುನ್ನ ಇಂಧನ ಬೆಲೆಯನ್ನು ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗಿತ್ತು. ಹಾಗಾದರೆ ಇಂದು (ರವಿವಾರ ಮಾರ್ಚ್​ 31) ರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಲ್ಲಿದೆ…

ಮಾರ್ಚ್ 31, 2024 ರಂದು, ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹94.72 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ₹87.62. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹104.21 ಮತ್ತು ಡೀಸೆಲ್ ಬೆಲೆ ₹92.15. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹99.84 ಹಾಗೂ ಡೀಸೆಲ್ ಲೀಟರ್ ಗೆ ₹86.07 ಇದೆ.

 ಪೆಟ್ರೋಲ್​ ಮತ್ತು ಡೀಸೆಲ್​ ದರ
ನಗರ ಪೆಟ್ರೋಲ್​ (ಲೀ) ಡೀಸೆಲ್ (ಲೀ)​​
ಅಹಮದಾಬಾದ್ 94.44 90.11​
ಭೋಪಾಲ್ 106.47 91.84
ಚೆನ್ನೈ 100.75 92.34
ಹೈದರಾಬಾದ್ 107.41 95.65
ಜಮ್ಮು 95.43 81.37
ಕೊಲ್ಕತ್ತಾ 103.94 90.76
ಲಖನೌ 94.69 87.81
ನಾಗಪುರ 103.96 90.61
ನೋಯ್ಡಾ 95.01 88.14
ಪುಣೆ 103.69 90.23

ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ.  ಪ್ರತಿದಿನ ಬೆಳಿಗ್ಗೆ ಇಂಧನ ಬೆಲೆಗಳು ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ