- TV9 Kannada National News Hyderabad tractor accident: ಟ್ರ್ಯಾಕ್ಟರ್ ಪಲ್ಟಿ, ದೇವಸ್ಥಾನಕ್ಕೆ ತೆರಳುತ್ತಿದ್ದವರಲ್ಲಿ ಇಬ್ಬರು ದಾರುಣ ಸಾವು
Hyderabad tractor accident: ಟ್ರ್ಯಾಕ್ಟರ್ ಪಲ್ಟಿ, ದೇವಸ್ಥಾನಕ್ಕೆ ತೆರಳುತ್ತಿದ್ದವರಲ್ಲಿ ಇಬ್ಬರು ದಾರುಣ ಸಾವು
ಚಾಲಕನ ಹಿಡಿತ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಬಾಲವರಂನಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿ
Updated on: Feb 07, 2021 | 10:29 AM
ಹೈದರಾಬಾದ್: ಚಾಲಕನ ಹಿಡಿತ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಬಾಲವರಂನಲ್ಲಿ ನಡೆದಿದೆ.
ಟ್ರ್ಯಾಕ್ಟರ್ನಲ್ಲಿ 20ಕ್ಕೂ ಹೆಚ್ಚು ಮಂದಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಚಾಲಕನ ಹಿಡಿತ ತಪ್ಪಿ ಅಚಾನಕ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ರಾಜೇಶ್(23) ಮತ್ತು ಭೂಲಕ್ಷ್ಮೀ(15) ಸಾವನ್ನಪ್ಪಿದ್ದಾರೆ. 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

shruti hegde
Related Stories
2026ರ ಮೈಸೂರು ದಸರಾಗೆ ವರ್ಣರಂಜಿತ ತೆರೆ
ಎಚ್ಚೆತ್ತ ಅರಣ್ಯ ಇಲಾಖೆ: ಜಂಬೂಸವಾರಿಗೆ ಹೊಸ ರೂಲ್ಸ್
ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಚಾಲಕ: ಎದೆ ಝಲ್ ಎನ್ನುವ ವಿಡಿಯೋ
ಹಬ್ಬ ಮುಗಿಸಿ ಬೆಂಗಳೂರಿನತ್ತ ಜನ: ಫುಲ್ ಟ್ರಾಫಿಕ್ ಜಾಮ್
ಜಂಬೂಸವಾರಿ ಯಶಸ್ವಿ: ಚಾಮುಂಡಿಯನ್ನು ಹೊತ್ತು ಮೆರೆಸಿದ ಪ್ರಶಾಂತ
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ