Hyderabad tractor accident: ಟ್ರ್ಯಾಕ್ಟರ್ ಪಲ್ಟಿ, ದೇವಸ್ಥಾನಕ್ಕೆ ತೆರಳುತ್ತಿದ್ದವರಲ್ಲಿ ಇಬ್ಬರು ದಾರುಣ ಸಾವು

|

Updated on: Feb 07, 2021 | 10:29 AM

ಚಾಲಕನ ಹಿಡಿತ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಬಾಲವರಂನಲ್ಲಿ ನಡೆದಿದೆ.

Hyderabad tractor accident: ಟ್ರ್ಯಾಕ್ಟರ್ ಪಲ್ಟಿ, ದೇವಸ್ಥಾನಕ್ಕೆ ತೆರಳುತ್ತಿದ್ದವರಲ್ಲಿ ಇಬ್ಬರು ದಾರುಣ ಸಾವು
ಟ್ರ್ಯಾಕ್ಟರ್ ಪಲ್ಟಿ
Follow us on

ಹೈದರಾಬಾದ್: ಚಾಲಕನ ಹಿಡಿತ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಈ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಬಾಲವರಂನಲ್ಲಿ ನಡೆದಿದೆ.

ಟ್ರ್ಯಾಕ್ಟರ್​ನಲ್ಲಿ 20ಕ್ಕೂ ಹೆಚ್ಚು ಮಂದಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಚಾಲಕನ ಹಿಡಿತ ತಪ್ಪಿ ಅಚಾನಕ್​ ಆಗಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, ರಾಜೇಶ್(23) ಮತ್ತು ಭೂಲಕ್ಷ್ಮೀ(15) ಸಾವನ್ನಪ್ಪಿದ್ದಾರೆ. 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆರೆಗೆ ಟ್ರ್ಯಾಕ್ಟರ್​ ಪಲ್ಟಿ: ಓರ್ವ ಸಾವು, ಇಬ್ಬರಿಗೆ ಗಾಯ