AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ

ಮದುವೆಯ ಸಂಭ್ರಮದಲ್ಲಿ ಹೊರಟಿದ್ದ ಟ್ರಾಕ್ಟರ್ ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ

ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ: ಮೂವರ ದುರ್ಮರಣ
ಟ್ರಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ
shruti hegde
| Edited By: ಸಾಧು ಶ್ರೀನಾಥ್​|

Updated on: Dec 17, 2020 | 11:28 AM

Share

ಹೈದರಾಬಾದ್: ಮದುವೆಯ ಸಂಭ್ರಮದಲ್ಲಿ ಜನ ತುಂಬಿಕೊಂಡು ಸಾಗುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಿಚ್ಕುಂದ ಮಂಡಲಂನ ಚಿನ್ನ ದೇವಾಡ ಗ್ರಾಮದಲ್ಲಿ ನಡೆದಿದೆ.

ಟ್ರಾಕ್ಟರ್​ನಲ್ಲಿ ಮದುವೆಗೆ ತೆರಳುತ್ತಿದ್ದರು. ಚಾಲಕನ ಹಿಡಿತ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ. ಮದುವೆಯ ಸಂಭ್ರಮದಲ್ಲಿದ್ದವರಿಗೆ ವಿಷಾದದ ಛಾಯೆ ಮೂಡಿದೆ. ಟ್ರಾಕ್ಟರ್​ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಸ್ತೆ ಬದಿ ಮಗುಗೆ ಮೂತ್ರ ಮಾಡಿಸ್ತಿದ್ದ ತಾಯಿಗೆ ಟ್ರಾಕ್ಟರ್ ಡಿಕ್ಕಿ, ತಾಯಿ ದುರ್ಮರಣ

Follow Us
shruti hegde
shruti hegde
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ