ಮಾಂಡೋಳಿ, ಮಹಾರಾಷ್ಟ್ರ: ಕಲ್ಲು ತುಂಬಿದ್ದ ಟ್ರ್ಯಾಕ್ಟರ್ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ವಾಹನದಲ್ಲಿ ಪ್ರಯಾಣಿಸ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಬೆಳಗಿನ ಜಾವ ಐದು ಗಂಟೆಯಲ್ಲಿ ಈ ಭೀಕರ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಐದೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಸಂಜೆ ಮಾಂಡೋಳಿ ಗ್ರಾಮದಿಂದ ಪಂಢರಪುರಕ್ಕೆ ಹೊರಟಿದ್ದ ಭಕ್ತರು.
Published On - 10:48 am, Fri, 8 November 19