AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ

ಪಂಜಾಬ್ ರೈತರ ಸಾವಿರಾರು ಟ್ರ್ಯಾಕ್ಟರ್​ಗಳು ದೆಹಲಿ ಗಡಿ ಭಾಗಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿವೆ. ಕೇಂದ್ರ ಈಗಲಾದರೂ ನಮ್ಮ ಬೇಡಿಕೆ ಒಪ್ಪುವುದೇ ಎಂದು ರೈತ ನಾಯಕರು ಪ್ರಶ್ನಿಸಿದ್ದಾರೆ.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ
ಪ್ರತಿಭಟನಾ ನಿರತ ರೈತರು
guruganesh bhat
| Edited By: |

Updated on: Jan 07, 2021 | 8:18 PM

Share

ದೆಹಲಿ: ಸಾವಿರಾರು ಟ್ರ್ಯಾಕ್ಟರ್​ಗಳ ಗಡಗಡ ಗುಡುಗು..ಮುಗಿಲು ಮುಟ್ಟುವ ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆ..ದೇಶದ ಪಂಜಾಬ್ ರೈತರ ಟ್ರ್ಯಾಕ್ಟರ್ ಆರ್ಭಟಕ್ಕೆ ರಾಜಧಾನಿಯ ಗಡಿ ಭಾಗದ ಹೆದ್ದಾರಿಗಳು ಸಾಕ್ಷಿಯಾದವು. ‘ಈ ಟ್ರ್ಯಾಕ್ಟರ್​ಗಳ ಘೋಷವಾದರೂ ಕೇಂದ್ರ ಸರ್ಕಾರದ ಕಿವಿಗೆ ಬೀಳುತ್ತದೆಯೇ’ ಎಂದು ರೈತ ಚಳುವಳಿಕಾರರು ಟ್ರ್ಯಾಕ್ಟರ್ ಮೆರವಣಿಗೆಯ ವರದಿಗಾಗಿ ಆಗಮಿಸಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ಪರೇಡ್ ತಾಲೀಮು ಯಾವುದೇ ಅಹಿತಕರ ಘಟನೆಗಳಿಲ್ಲದೇ ನಡೆಯಿತು. ಹೆದ್ದಾರಿಯೆಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಂಜಾಬ್ ರೈತರು ಘೋಷಣೆ ಕೂಗಿದರು.

ಎಲ್ಲೆಲ್ಲಿ ಟ್ರ್ಯಾಕ್ಟರ್ ಮೆರವಣಿಗೆ? ದೆಹಲಿ ಹರಿಯಾಣ ಗಡಿಯ ನಾಲ್ಕು ಸ್ಥಳಗಳಿಂದ ರೈತರ ಟ್ರ್ಯಾಕ್ಟರ್​ಗಳು ಮೆರವಣಿಗೆ ಹೊರಟವು. ಸಿಂಘುವಿನಿಂದ ಟಿಕ್ರಿ ಗಡಿ ಭಾಗಕ್ಕೆ, ಟಿಕ್ರಿಯಿಂದ ಕುಂಡ್ಲಿ ಗಡಿ ಭಾಗಕ್ಕೆ, ಘಾಜಿಪುರದಿಂದ ಪಲ್ವಾಲ್ ಗಡಿ ಪ್ರದೇಶಕ್ಕೆ, ರೇವಾಸನ್​ನಿಂದ ಪಲ್ವಾಲ್​ ಗಡಿ ಭಾಗಕ್ಕೆ ಟ್ರ್ಯಾಕ್ಟರ್​ಗಳು ಮೆರವಣಿಗೆ ಹೊರಟವು.

ಸುಲ್ತೇಜ್ ಯಮುನಾ ಲಿಂಕ್ ಕುರಿತು ಚರ್ಚೆ ಹರಿಯಾಣದ ಸ್ವತಂತ್ರ ಶಾಸಕ, ಯುವ ಕಿಸಾನ್ ಸಂಘರ್ಷ ಸಮಿತಿಯ ಅಧ್ಯಕ್ಷ ನರೇಶ್ ಯಾದವ್, ರೈತ ನಾಯಕರೊಂದಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿ ಮಾಡಿದ್ದಾರೆ. ಸುಲ್ತೇಜ್ ಯಮುನಾ ಲಿಂಕ್​ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರುವಂತೆ ಅವರು ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ತೈಲಬೆಲೆ ಏರಿಕೆಯ ಕುರಿತೂ ಕೇಂದ್ರ ಸರ್ಕಾರವನ್ನು ಟೀಕಿಸುರುವ ಅವರು, ಮಧ್ಯಮ ವರ್ಗ, ಬಡವರು ಮತ್ತು ರೈತರ ಮೇಲೆ ಸರ್ಕಾರ ಗಧಾ ಪ್ರಹಾರವೆಸಗುತ್ತಿದೆ ಎಂದಿದ್ದಾರೆ. ಯುಪಿಎ ಸರ್ಕಾರದಲ್ಲಿದ್ದ ತೈಲಬೆಲೆಯನ್ನೇ ಜಾರಿಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.

ಹರಿಯಾಣದ ಸ್ವತಂತ್ರ ಶಾಸಕ, ಯುವ ಕಿಸಾನ್ ಸಂಘರ್ಷ ಸಮಿತಿಯ ಅಧ್ಯಕ್ಷ ನರೇಶ್ ಯಾದವ್, ರೈತ ನಾಯಕರೊಂದಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿ ಮಾಡಿದ್ದಾರೆ. ಸುಲ್ತೇಜ್ ಯಮುನಾ ಲಿಂಕ್​ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರುವಂತೆ ಅವರು ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ತೈಲಬೆಲೆ ಏರಿಕೆಯ ಕುರಿತೂ ಕೇಂದ್ರ ಸರ್ಕಾರವನ್ನು ಟೀಕಿಸುರುವ ಅವರು, ಮಧ್ಯಮ ವರ್ಗ, ಬಡವರು ಮತ್ತು ರೈತರ ಮೇಲೆ ಸರ್ಕಾರ ಗಧಾ ಪ್ರಹಾರವೆಸಗುತ್ತಿದೆ ಎಂದಿದ್ದಾರೆ. ಯುಪಿಎ ಸರ್ಕಾರದಲ್ಲಿದ್ದ ತೈಲಬೆಲೆಯನ್ನೇ ಜಾರಿಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ