Train Cancelled: ಮಾರ್ಚ್ 4 ರಂದು 250 ರೈಲುಗಳ ಸಂಚಾರವನ್ನು ರದ್ದುಪಡಿಸಿದ ಭಾರತೀಯ ರೈಲ್ವೆ

ಭಾರತೀಯ ರೈಲ್ವೆಯು ಹಲವು ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇಂದು 250 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.

Train Cancelled: ಮಾರ್ಚ್ 4 ರಂದು 250 ರೈಲುಗಳ ಸಂಚಾರವನ್ನು ರದ್ದುಪಡಿಸಿದ ಭಾರತೀಯ ರೈಲ್ವೆ
ರೈಲು
Follow us
ನಯನಾ ರಾಜೀವ್
|

Updated on:Mar 04, 2023 | 8:34 AM

ಭಾರತೀಯ ರೈಲ್ವೆಯು ಹಲವು ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಇಂದು 250 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ರೈಲ್ವೆ ಇಲಾಖೆಯ ಪ್ರಕಾರ ಮಾರ್ಚ್ 4 ರಂದು ಹೊರಡಬೇಕಿದ್ದ 90 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ರದ್ದಾದ ರೈಲುಗಳ ಪಟ್ಟಿಯು ಕಾನ್ಪುರ, ಅಸನ್ಸೋಲ್, ದೆಹಲಿ, ಲಕ್ನೋ, ಬೊಕಾರೊ ಸ್ಟೀಲ್ ಸಿಟಿ, ಬಕ್ಸರ್, ಅಮರಾವತಿ, ವಾರ್ಧಾ, ನಾಗ್ಪುರ, ಪುಣೆ, ಪಠಾಣ್‌ಕೋಟ್, ಮಧುರೈ, ರಾಮೇಶ್ವರಂ ಮುಂತಾದ ಹಲವಾರು ಭಾರತೀಯ ನಗರಗಳಿಂದ ಚಲಿಸುವ ರೈಲುಗಳನ್ನು ಒಳಗೊಂಡಿದೆ. ರದ್ದುಗೊಂಡಿರುವ ರೈಲುಗಳು 01825, 01826, 03085, 03086, 03359, 03360, 03591, 03592, 03649, 04041, 04042, 04139, 04203, 04204, 04204, 04204 . 05247, 05334, 05366, 05489, 05490, 05491, 05492, 05517, 05518, 05591, 05592, 05685, 05686, 05591, 05592, 05685 06655 , 06656 , 06663 , 06664 , 06684 , 06687 , 06701 , 06702 , 06780 , 06802 , 06803 , 06848 , 07464 , 07465 , 07906 , 07907 , 07976 , 08031 , 08032 , 09369 , 09370 , 09431 , 09432 , 09433 , 09434 , 09437 , 09438 , 09459 , 09460 , 09475 , 09476 , 09481 ,09482, 09487, 09488, 09491, 09492, 09497, 09498, 10101, 10102, 11025, 11026, 11115, 11116, 11426, 12073, 12074 12532, 12605, 12668, 12703, 12744, 12821, 12822, 12863, 12864, 12875, 12891, 12892, 13309, 13310, 13343, 13344, 13511, 13511, 14331, 14332, 14521, 14522, 14819, 14820, 14821, 14822, 15009, 15010, 15053, 15069, 15070, 15081, 15082, 15084, 15113, 15113, 15113, 15113 16779, 16845, 16846, 17236, 17237, 17238, 17347, 17348, 18046, 18104, 18115, 18116, 18415, 18416, 191120, 20411, 20412 22623, 22627, 22628, 22667, 22832, 22959, 22960,31411, 31414, 31423, 31432, 31711, 31712, 36031, 36032, 36033, 36034, 36035, 36036, 36037, 36038, 36071, 37815, 37834, 37840.

ಮತ್ತಷ್ಟು ಓದಿ: Train Cancelled: ಇಂದು 255 ರೈಲುಗಳ ಸಂಚಾರ ರದ್ದುಪಡಿಸಿದ ಭಾರತೀಯ ರೈಲ್ವೆ

indianrail.gov.in ಗೆ ಭೇಟಿ ನೀಡಿ ಮತ್ತು ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ

ಮುಂದೆ, ಪರದೆಯ ಮೇಲಿನ ಪ್ಯಾನೆಲ್‌ನಲ್ಲಿ Exceptional Trains ಆಯ್ಕೆಮಾಡಿ

ರದ್ದುಗೊಂಡ ರೈಲುಗಳ ಆಯ್ಕೆಯನ್ನು ಕ್ಲಿಕ್ ಮಾಡಿ

ಅವಶ್ಯಕತೆಗೆ ಅನುಗುಣವಾಗಿ ಸಮಯ, ಮಾರ್ಗಗಳು ಮತ್ತು ಇತರ ವಿವರಗಳೊಂದಿಗೆ ರೈಲುಗಳ ಸಂಪೂರ್ಣ ಪಟ್ಟಿಯನ್ನು ನೋಡಲು Fully or Partially ಆಯ್ಕೆಯನ್ನು ಕ್ಲಿಕ್ ಮಾಡಿ.

ರೈಲು ಟಿಕೆಟ್ ಮರುಪಾವತಿ ಅನಧಿಕೃತ ಏಜೆಂಟ್ ಅಥವಾ ಸ್ಕ್ರಿಪ್ಟಿಂಗ್ ಮೂಲಕ ಬುಕ್ ಮಾಡಿದ ರೈಲು ಟಿಕೆಟ್‌ಗಳನ್ನು ಮರುಪಾವತಿ ಮಾಡಲಾಗುವುದಿಲ್ಲ. ಎಂದು ಭಾರತೀಯ ರೈಲ್ವೇ ಇತ್ತೀಚೆಗೆ ಘೋಷಿಸಿದೆ. ಆದ್ದರಿಂದ,ಬುಕ್ ಮಾಡುವಾಗ ಸರಿಯಾದ ಮೊಬೈಲ್ ಸಂಖ್ಯೆಯನ್ನು ಹಾಕಬೇಕು.

IRCTC ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಪ್ರಾರಂಭಿಸಲಾಗುತ್ತದೆ.

ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು Reservation ಕೌಂಟರ್‌ಗೆ ಭೇಟಿ ನೀಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 am, Sat, 4 March 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ