Train Fire: ಆನಂದ್ ವಿಹಾರ್​ದಿಂದ ಜಯನಗರಕ್ಕೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಆನಂದ್ ವಿಹಾರ್‌ದಿಂದ ಜಯನಗರಕ್ಕೆ ಹೋಗುತ್ತಿದ್ದ ಗರೀಬ್ರತ್ ಎಕ್ಸ್‌ಪ್ರೆಸ್ ರೈಲಿನ (ಆನಂದ್ ವಿಹಾರ್-ಜಯನಗರ ಗರೀಬ್ ರಥ ಎಕ್ಸ್‌ಪ್ರೆಸ್) ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Train Fire: ಆನಂದ್ ವಿಹಾರ್​ದಿಂದ ಜಯನಗರಕ್ಕೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಆನಂದ್ ವಿಹಾರ್-ಜಯನಗರ ಗರೀಬ್ ರಥ ಎಕ್ಸ್‌ಪ್ರೆಸ್

Updated on: Jun 14, 2023 | 5:30 PM

ದೆಹಲಿ: ಆನಂದ್ ವಿಹಾರ್‌ದಿಂದ ಜಯನಗರಕ್ಕೆ ಹೋಗುತ್ತಿದ್ದ ಗರೀಬ್ರತ್ ಎಕ್ಸ್‌ಪ್ರೆಸ್ (Garib Ratha Express) ರೈಲಿನ (ಆನಂದ್ ವಿಹಾರ್-ಜಯನಗರ ಗರೀಬ್ ರಥ ಎಕ್ಸ್‌ಪ್ರೆಸ್) ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಸಮಸ್ತಿಪುರದ ಡಿಆರ್‌ಎಂ ಅಲೋಕ್ ಅಗರ್ವಾಲ್ ತಿಳಿಸಿದ್ದಾರೆ. ಯಾವುದೇ ಹಾನಿಯಾಗಿಲ್ಲ. ಜನರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಯಾಣಿಕರನ್ನು ಮತ್ತೊಂದು ಬೋಗಿಗೆ ಸ್ಥಳಾಂತರಿಸಲಾಗಿದೆ.

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us