ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ

ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದಿದ್ದಾರೆ Diamond Harbour Constituency ಟಿಎಂಸಿ ಶಾಸಕ ದೀಪಕ್ ಹಲ್ದಾರ್.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ
ಶಾಸಕ ದೀಪಕ್ ಹಲ್ದಾರ್
Follow us
ಪೃಥ್ವಿಶಂಕರ
|

Updated on:Feb 01, 2021 | 4:05 PM

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಮತ್ತೊಬ್ಬ ಶಾಸಕ Trinamool  Congress MLA ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ಪಕ್ಷಕ್ಕೆ TMC ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ ನೀಡಿದ್ದು, ದೀಪಕ್ ಹಲ್ದಾರ್, ಡೈಮಂಡ್ ಹಾರ್ಬರ್ ಕ್ಷೇತ್ರದ ಶಾಸಕರಾಗಿದ್ದರು Diamond Harbour Constituency. ಈ ಬಗ್ಗೆ ಮಾತಾನಾಡಿದ ಹಲ್ದಾರ್, ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದರು.

ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೆ, 2017 ರಿಂದ ನನಗೆ ಜನಸಾಮಾನ್ಯರಿಗೆ ಸರಿಯಾಗಿ ಕೆಲಸ ಮಾಡಲು ಅವಕಾಶವಿಲ್ಲ. ಈ ಬಗ್ಗೆ ಪಕ್ಷದ ನಾಯಕರಿಗೆ ಮಾಹಿತಿ ನೀಡಿದ್ದರೂ ಪರಿಸ್ಥಿತಿಯನ್ನು ಸುಧಾರಿಸಲು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಪಕ್ಷದ ಯಾವುದೇ ಕಾರ್ಯಕ್ರಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ ಪಕ್ಷವನ್ನು ತ್ಯಜಿಸಲು Resignation ನಿರ್ಧರಿಸಿದ್ದೇನೆ ಎಂದು ಹೇಳಿದರು.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Published On - 4:02 pm, Mon, 1 February 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್