AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Majority Test: ಬಹುಮತವಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಯಾಚನೆ

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ಬಳಿಕ ಕೋಪಗೊಂಡಿರುವ ದೆಹಲಿ ಮುಖ್ಯಮಮತ್ರಿ ಅರವಿಂದ್ ಕೇಜ್ರಿವಾಲ್ ತಮಗೆ ಬಹುಮತವಿದ್ದರೂ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

Arvind Kejriwal
TV9 Web
| Edited By: |

Updated on: Aug 29, 2022 | 3:16 PM

Share

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ಬಳಿಕ ಕೋಪಗೊಂಡಿರುವ ದೆಹಲಿ ಮುಖ್ಯಮಮತ್ರಿ ಅರವಿಂದ್ ಕೇಜ್ರಿವಾಲ್ ತಮಗೆ ಬಹುಮತವಿದ್ದರೂ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ಪಕ್ಷಾಂತರ ಮಾಡಲು ಹಲವು ಎಎಪಿ ಶಾಸಕರಿಗೆ 20 ಕೋಟಿ ರೂಪಾಯಿ ನೀಡುವ ಆಮಿಷವನ್ನು ಬಿಜೆಪಿ ಒಡ್ಡಿತ್ತು ಎಂದು ಆಮ್​ ಆದ್ಮಿ ಪಕ್ಷ ಈ ಹಿಂದೆ ಆರೋಪ ಮಾಡಿತ್ತು. ಹಾಗೆಯೇ ಬಿಜೆಪಿ ಸೇರದೇ ಇದ್ದರೆ ಸಿಬಿಐ ಮತ್ತು ಇಡಿ ಪ್ರಕರಣಗಳನ್ನು ದಾಖಲಿಸುವ ಮೂಲಕ ದೆಹಲಿಯಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪಿಸಿತ್ತು.

ಅದರ ಮುಂದುವರೆದ ಭಾಗವಾಗಿ ಯಾರು ಬಿಜೆಪಿಯ ಕಡೆ ಇದ್ದಾರೆ ಎಷ್ಟು ಶಾಸಕರು ಆಮ್​ ಆದ್ಮಿ ಪಕ್ಷದ ಕಡೆ ಎಷ್ಟು ಶಾಸಕರಿದ್ದಾರೆ ಎಂದು ತಿಳಿಯಲು ಈ ಸಾಹಸಕ್ಕೆ ಕೈ ಹಾಕಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 62 ಆಪ್​ ಶಾಸಕರಿದ್ದರೆ, 8 ಮಂದಿ ಮಾತ್ರ ಬಿಜೆಪಿಗರಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳ ಮೂಲಕ ದಾಳಿ ನಡೆಸಿ ದೆಹಲಿ ಸರ್ಕಾರವನ್ನು ಅಸ್ಥಿರ ಮಾಡಲು ಕೇಂದ್ರ ಸರ್ಕಾರ ಸಂಚು ಹೂಡುತ್ತಿದೆ. ಇದರಿಂದ ಸೋಮವಾರ ನಡೆಯುವ ವಿಶೇಷ ಅಧಿವೇಶನದಲ್ಲಿ ಸರ್ಕಾರದ ಉಳಿವಿಗಾಗಿ ವಿಶ್ವಾಸಮತಯಾಚನೆ ನಡೆಯಲಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ