TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
Follow us
TV9 Web
| Updated By: Lakshmi Hegde

Updated on: Nov 27, 2021 | 4:33 PM

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ