ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ […]

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
Follow us
ಆಯೇಷಾ ಬಾನು
|

Updated on:Oct 15, 2020 | 7:25 AM

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

Published On - 7:23 am, Thu, 15 October 20

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ