ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ. ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ […]
Follow us on
ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.
ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ. ಬಸ್ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.