ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
Follow us
ಆಯೇಷಾ ಬಾನು
|

Updated on: Oct 11, 2020 | 9:21 AM

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ