AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ. ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

ದೆಹಲಿಯಲ್ಲಿ ಮುಂಜಾವಿನಲ್ಲಿ ಕ್ರಿಮಿನಲ್ಸ್ ಎನ್​​​ಕೌಂಟರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 17, 2020 | 11:27 AM

Share

ದೆಹಲಿ: ಇಂದು ಅಂದರೆ ಸೋಮವಾರ ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಎನ್​​​ಕೌಂಟರ್ ನಡೆದಿದೆ. ಪ್ರಹ್ಲಾದ್‌ಪುರದಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್​ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಗುಂಡು ಹಾರಿಸಿ ಎನ್​​​ಕೌಂಟರ್ ಮಾಡಿದ್ದಾರೆ.

ಎನ್​​​ಕೌಂಟರ್ ಆದ ದುಷ್ಕರ್ಮಿಗಳು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಎನ್​​​ಕೌಂಟರ್ ಮಾಡಲಾಗಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪ್ರಹ್ಲಾದ್‌ಪುರದಲ್ಲಿ ಪ್ರದೇಶದಲ್ಲಿ ಎನ್​​​ಕೌಂಟರ್ ನಡೆದಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈದಿದ್ದಾರೆ.

Published On - 9:35 am, Mon, 17 February 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!