ಕೊಯಮತ್ತೂರಿನಲ್ಲಿ ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಸಾವು

ಚೆನ್ನೈ: ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣ ತಂಡದವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಕಳೆದ‌ ಕೆಲ ದಿನಗಳಿಂದ‌ ಸುರಿಯುತ್ತಿರೋ ಮಳೆಯಿಂದಾಗಿ ಶಿಥಿಲಾವ್ಯಸ್ಥೆಗೆ ತಲುಪಿದ್ದ ಬಹುಮಹಡಿ ಕಟ್ಟಡ ಇಂದು ಬೆಳಗಿನ ಜಾವ‌ ಧಿಡೀರನೆ ಕುಸಿದಿದೆ. ಕುಸಿದ ಹಳೆ ಭವನದ ಅವಶೇಷಗಳಡಿ ಸಿಲುಕಿದ್ದ ‌2ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು ನಾಲ್ವರನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. […]

ಕೊಯಮತ್ತೂರಿನಲ್ಲಿ ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಸಾವು

Updated on: Sep 07, 2020 | 9:29 AM

ಚೆನ್ನೈ: ಬಹುಮಹಡಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣ ತಂಡದವರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಕಳೆದ‌ ಕೆಲ ದಿನಗಳಿಂದ‌ ಸುರಿಯುತ್ತಿರೋ ಮಳೆಯಿಂದಾಗಿ ಶಿಥಿಲಾವ್ಯಸ್ಥೆಗೆ ತಲುಪಿದ್ದ ಬಹುಮಹಡಿ ಕಟ್ಟಡ ಇಂದು ಬೆಳಗಿನ ಜಾವ‌ ಧಿಡೀರನೆ ಕುಸಿದಿದೆ. ಕುಸಿದ ಹಳೆ ಭವನದ ಅವಶೇಷಗಳಡಿ ಸಿಲುಕಿದ್ದ ‌2ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು ನಾಲ್ವರನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಇನ್ನೂ ಹಲವಾರು ಜನ ಸಿಕ್ಕಿಕೊಂಡಿರುವ ಶಂಕೆ ಇದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us