ಇಫ್ಕೋ ಪ್ಲಾಂಟ್‌ನಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಅಧಿಕಾರಿಗಳ ಸಾವು, 15 ಕಾರ್ಮಿಕರ ಸ್ಥಿತಿ ಗಂಭೀರ

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ ಪ್ಲಾಂಟ್‌) ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದು 15 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಇಫ್ಕೋ ಪ್ಲಾಂಟ್‌ನಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಅಧಿಕಾರಿಗಳ ಸಾವು, 15 ಕಾರ್ಮಿಕರ ಸ್ಥಿತಿ ಗಂಭೀರ
Follow us
ಆಯೇಷಾ ಬಾನು
|

Updated on: Dec 23, 2020 | 9:15 AM

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಇಫ್ಕೋ ಪ್ಲಾಂಟ್‌ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಭಾರಿ ಅನಾಹುತ ಸಂಭವಿಸಿದೆ. ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ ಪ್ಲಾಂಟ್‌) ನಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದು 15 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಇಫ್ಕೋ ಅಧಿಕಾರಿಗಳ ಪ್ರಕಾರ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಪಿಎಫ್ -1 ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿದ್ದು ಈ ಅನಾಹುತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಸ್ಥಾವರದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಇಲ್ಲಿನ ಇಫ್ಕೊ ಸ್ಥಾವರದಲ್ಲಿ ಅನಿಲ ಸೋರಿಕೆ ಘಟನೆಗಳು ಕಳೆದ 5-6 ವರ್ಷಗಳಲ್ಲಿ ಹಲವಾರು ಬಾರಿ ಸಂಭವಿಸಿವೆ.

ಇದಕ್ಕೂ ಮುನ್ನ 2019 ರ ಏಪ್ರಿಲ್‌ನಲ್ಲಿ ಸ್ಥಾವರ ನಿರೋಧನ ವಿಭಾಗದಲ್ಲಿ ಅಮೋನಿಯಾ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ನಾಲ್ವರು ಕಾರ್ಮಿಕರು ಮೂರ್ಚೆ ಹೋಗಿದ್ದು ಚಿಕಿತ್ಸೆಗೆ ಒಳಗಾಗಬೇಕಾದಂತಹ ಸನ್ನಿವೇಶ ಬಂದಿತ್ತು.

LG ಪಾಲಿಮರ್ಸ್ ಗ್ಯಾಸ್‌ ಸೋರಿಕೆ, 10 ಸಾವು, 5 ಗ್ರಾಮಗಳ ಜನ ಸ್ಥಳಾಂತರ, ಭಯಾನಕ ಚಿತ್ರಗಳಿವೆ

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್