Maharashtra Earthquake: ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಎರಡು ಸಲ ಕಂಪಿಸಿದ ಭೂಮಿ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕ್ರಮವಾಗಿ ಸಂಜೆ 5:15 ಮತ್ತು 5:28 ಕ್ಕೆ ಎರಡು ಬಾರಿ ಭೂಮಿ ಕಂಪಿಸಿದೆ.

Maharashtra Earthquake: ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಎರಡು ಸಲ ಕಂಪಿಸಿದ ಭೂಮಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:May 27, 2023 | 8:08 PM

ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ (Palghar) ಕ್ರಮವಾಗಿ ಸಂಜೆ 5:15 ಮತ್ತು 5:28 ಕ್ಕೆ ರಿಕ್ಟರ್ ಮಾಪಕದಲ್ಲಿ 3.5 ಮತ್ತು 3.3 ರ ತೀವ್ರತೆಯ ಎರಡು ಪ್ರಬಲ ಭೂಕಂಪಗಳು(Earthquake) ಸಂಭವಿಸಿವೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಹೇಳಿದೆ.ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಹೊರತಾಗಿ, ಪಾಲ್ಘರ್ ಜಿಲ್ಲಾಧಿಕಾರಿಗಳ ಕಚೇರಿ ಕೂಡಾ ಭೂಕಂಪ ವರದಿಯನ್ನು ದೃಢಪಡಿಸಿದೆ. ಇದುವರೆಗೆ ಯಾವುದೇ ಹಾನಿ ವರದಿಯಾಗಿಲ್ಲ.

ಕಳೆದ ವರ್ಷ ನವೆಂಬರ್‌ನಲ್ಲಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಬೆಳಗ್ಗೆ 4 ಗಂಟೆಗೆ 19.95 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 72.94 ಡಿಗ್ರಿ ಪೂರ್ವ ರೇಖಾಂಶದಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪನದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Sat, 27 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ