AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಎರಡು ಕೆಎಸ್​ಆರ್​ಟಿಸಿ ಬಸ್​ಗಳ​ ನಡುವೆ ಅಪಘಾತ, 30ಮಂದಿಗೆ ಗಾಯ

ಕೇರಳದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಎರಡು ಬಸ್‌ಗಳಲ್ಲಿದ್ದ 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇರಳದ ತಿರುವನಂತಪುರಂ-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯ ನೆಯ್ಯಟ್ಟಿಂಕರ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ.

ಕೇರಳ ಕೆಎಸ್​ಆರ್​ಟಿಸಿ ಬಸ್Image Credit source: India.com
ನಯನಾ ರಾಜೀವ್
|

Updated on: Nov 26, 2023 | 12:36 PM

Share

ಕೇರಳದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಎರಡು ಬಸ್‌ಗಳಲ್ಲಿದ್ದ 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇರಳದ ತಿರುವನಂತಪುರಂ-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯ ನೆಯ್ಯಟ್ಟಿಂಕರ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ.

ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳು ಸರಿಯಾದ ಬೆಳಕಿನ ಕೊರತೆಯಿಂದ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ಗಾಯಾಳುಗಳನ್ನು ಬಸ್‌ನಿಂದ ಹೊರಕ್ಕೆ ಕರೆತಂದಿದ್ದಾರೆ.

ಚಿಕಿತ್ಸೆಗಾಗಿ ಅವರನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆ, ನೆಯ್ಯಾಟ್ಕರ್ ಜಿಲ್ಲಾ ಜನರಲ್ ಆಸ್ಪತ್ರೆ ಮತ್ತು ನಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದು, ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಗಾಯಗೊಂಡ ಜನರನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆ, ನೆಯ್ಯಾಟ್ಕರ್ ಜಿಲ್ಲಾ ಜನರಲ್ ಆಸ್ಪತ್ರೆ ಮತ್ತು ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಸುದ್ದಿ ಸಂಸ್ಥೆ ANI ಹಂಚಿಕೊಂಡ ವೀಡಿಯೊದಲ್ಲಿ, ಡಿಕ್ಕಿಯ ನಂತರ ಎರಡೂ ಬಸ್‌ಗಳ ಮುಂಭಾಗದ ಭಾಗಗಳು ತೀವ್ರವಾಗಿ ಹಾನಿಗೊಳಗಾಗಿರುವುದನ್ನು ಕಾಣಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್

ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ

2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ