ಮಹಾರಾಷ್ಟ್ರ: ಮುಂಬೈ-ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಐದು ಕಾರುಗಳನ್ನು ಜಖಂಗೊಳಿಸಿದ ಕಂಟೈನರ್ ಲಾರಿ, ಇಬ್ಬರು ಸಾವು
ಮುಂಬೈ-ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಕಂಟೈನರ್ ಲಾರಿ ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಮುಂಬೈ-ಪುಣೆ ಎಕ್ಸ್ಪ್ರೆಸ್ ವೇನಲ್ಲಿ ಕಂಟೈನರ್ ಲಾರಿ ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ತ್ವರಿತ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಾಯಗಡ ಎಸ್ಪಿ ಸೋಮನಾಥ ಘಾರ್ಗೆ ಮಾತನಾಡಿ, ಅಪಘಾತದಿಂದಾಗಿ ಪುಣೆಗೆ ತೆರಳುವ ಲೇನ್‌ನಲ್ಲಿ ಸಂಚಾರ ವ್ಯತ್ಯಯವಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:14 am, Mon, 21 August 23