AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು

ಹೈದರಾಬಾದ್ ಎರಡು ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಒಟ್ಟು 7 ಜನರು ಸಾವಿಗೀಡಾಗಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಹೈದರಾಬಾದ್​ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 13, 2020 | 10:54 AM

Share

ಹೈದರಾಬಾದ್​: ನಗರದ ವಿವಿಧೆಡೆ ಶನಿವಾರ ರಾತ್ರಿಯಿಂದೀಚೆಗೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 7 ಜನರು ಸಾವಿಗೀಡಾಗಿದ್ದಾರೆ.

ಹೈದರಾಬಾದ್‌ನ ಗಚ್ಚಿಬೌಲಿ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆಮೃತರನ್ನು ಸಂತೋಷ (25), ಪವನ್‌ಕುಮಾರ (24), ಪಪ್ಪು (20), ಮನೋಹರ (23), ರೋಷನ್ (23) ಎಂದು ಗುರುತಿಸಲಾಗಿದೆ.

ಹೈದರಾಬಾದ್​ನ ಪಠಾನಚೇರುನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಬೈಕೊಂದಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದರನ್ನು ಗುರುತಿಸಲು ಸಾಧ್ಯವಾಗಿಲ್ಲ.

ಹೈದರಬಾದ್​ನಲ್ಲಿ ಭೀಕರ ಅಪಘಾತ: 6 ಮಂದಿ ಸಾವು

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ