Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಘೋಷಣೆ ಮಾಡಿದೆ.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 12:52 PM

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಿದ್ದಾರೆ. ಈ ವೇಳೆ ರೈಲ್ವೆ ಇಲಾಖೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನು, ಬೆಂಗಳೂರು ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ ಸಿಕ್ಕಿದೆ.

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ  ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಹಣ ನೀಡುತ್ತಿದೆ. ಮೆಟ್ರೊ ವಿಸ್ತರಣೆ ಆದರೆ, ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಆಗಲಿದೆ.

ಇದರ ಜೊತೆಗೆ ಚೆನ್ನೈ ಮತ್ತು ಕೇರಳದ ಎರಡನೇ ಫೇಸ್​ ಮೆಟ್ರೊ ನಿರ್ಮಾಣಕ್ಕೂ ಹಸಿರು ನಿಶಾನೆ ತೋರಲಾಗಿದೆ. ಕೊಚ್ಚಿ ಮೆಟ್ರೋ ಪೇಸ್​-2ಗೆ 1.7 ಸಾವಿರ ಕೋಟಿ ಮೀಸಲು ಇಡಲಾಗಿದೆ.

2023ರ ವೇಳೆಗೆ ಎಲ್ಲಾ ಬ್ರಾಡ್​ಗೇಜ್ ಮಾರ್ಗವನ್ನು ಸಂಪೂರ್ಣವಾಗಿ ವಿದ್ಯುದೀಕರಣಗೊಳಿಸಲಾಗುವುದು ಈ ಮೂಲಕ ಹಣದ ಉಳಿತಾಯಕ್ಕೆ ಒತ್ತು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ