AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
KUSHAL V
| Edited By: |

Updated on:Jan 06, 2021 | 1:25 PM

Share

ದೆಹಲಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಇನ್ನು, ಬ್ರಿಟನ್​ ಪ್ರಧಾನಿ ಬೋರಿಸ್​ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್​ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್​ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

Published On - 5:36 pm, Tue, 5 January 21

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ