ರೂಪಾಂತರಿ ವೈರಸ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್​.. ಲಾಕ್​ಡೌನ್​ ಆಯ್ತು; ಮಕ್ಕಳೇ ಹೆಚ್ಚು ಟಾರ್ಗೆಟ್​

ಇಂಗ್ಲೆಂಡ್ ನಲ್ಲಿ ಹೆಚ್ಚಾಯ್ತು ರೂಪಾಂತರಿ ಆರ್ಭಟ: ಒಂದೇ ದಿನ 54 ಸಾವಿರ ಕೇಸ್ ಗಳು ಪತ್ತೆ, ಮಕ್ಕಳ ಮೇಲೆ ಸವಾರಿ.. ಆಸ್ಪತ್ರೆ ವಾರ್ಡ್​ಗಳು ಹೌಸ್ ಫುಲ್

ರೂಪಾಂತರಿ ವೈರಸ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್​.. ಲಾಕ್​ಡೌನ್​ ಆಯ್ತು; ಮಕ್ಕಳೇ ಹೆಚ್ಚು ಟಾರ್ಗೆಟ್​
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Jan 05, 2021 | 12:38 PM

ರೂಪಾಂತರಿ ಕೊರೊನಾ ವೈರಸ್ ದಾಳಿಗೆ ಇಂಗ್ಲೆಂಡ್​ ತತ್ತರಿಸಿ ಹೋಗಿದೆ. ಹರಡುತ್ತಿರುವ ವೇಗ ಹೆಚ್ಚುತ್ತಿದ್ದು ಇದನ್ನು ತಡೆಯಲು ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಇಂಗ್ಲೆಂಡ್‌ನಲ್ಲಿ ಸತತ 7ನೇ ದಿನವೂ 50,000ಕ್ಕೂ ಹೆಚ್ಚು ಕೊರೊನಾ ಕೇಸ್ ಪತ್ತೆಯಾಗಿದೆ. ಹಾಗೂ ಲಂಡನ್‌ನಲ್ಲಿ ಕೊವಿಡ್ ಟೆಸ್ಟ್ ಪಾಸಿಟಿವ್ ರೇಟ್ ಶೇ. 28ರಷ್ಟಿದೆ.

ಶಾಲೆಗಳನ್ನು ತೆರೆದು ಎಡವಟ್ಟು ಮಾಡಿಕೊಂಡಿತಾ ಇಂಗ್ಲೆಂಡ್​? ರೂಪಾಂತರಿ ಕೊರೊನಾ ಇಂಗ್ಲೆಂಡ್​ನಲ್ಲಿ ತನ್ನ ಅಬ್ಬರ ಹೆಚ್ಚಿಸಿದೆ. ಇದರ ಆರ್ಭಟಕ್ಕೆ ಬ್ರಿಟನ್​ ಜನರು ಬೆಚ್ಚಿಬಿದ್ದಿದ್ದಾರೆ. ಇಂಗ್ಲೆಂಡ್​ ರಾಜಧಾನಿ ಲಂಡನ್​​ನಲ್ಲಿ ಪ್ರತಿದಿನ ರೂಪಾಂತರಿ ಕೊರೊನಾದ ಅಬ್ಬರ ಹೆಚ್ಚುತ್ತಿದೆ. ಈ ಸೋಂಕಿಗೆ ಮಕ್ಕಳು ಹೆಚ್ಚಾಗಿ ತುತ್ತಾಗುತ್ತಿದ್ದಾರೆ.

ಆಸ್ಪತ್ರೆಯ ಮಕ್ಕಳ ವಾರ್ಡ್​ಗಳು ಕೊರೊನಾ ಪೀಡಿತರಿಂದ ತುಂಬಿವೆ. ತಾತ್ಕಾಲಿಕ ಆಸ್ಪತ್ರೆಗಳನ್ನ ತೆರೆಯಲು ಬ್ರಿಟನ್​ ಸರ್ಕಾರ ನಿರ್ಧರಿಸಿದೆ. ರೂಪಾಂತರಿ ವೈರಸ್​ ತಡೆಯಲು ಪ್ರಾಥಮಿಕ ಶಾಲೆಗಳನ್ನು ಕ್ಲೋಸ್ ಮಾಡಲಾಗಿದೆ. ಚೀನಾ ವೈರಸ್​ಗಿಂತಾ ಶೇ.70ರಷ್ಟು ವೇಗದಲ್ಲಿ ರೂಪಾಂತರಿ ಕೊರೊನಾ ಹರಡುತ್ತಿದೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

Published On - 9:57 am, Tue, 5 January 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ