ನಾನೂ ಗ್ರಹಣ ವೀಕ್ಷಿಸಲು ಉತ್ಸುಕನಾಗಿದ್ದೆ ಆದ್ರೆ ದುರದೃಷ್ಟವಶಾತ್ ಸಾಧ್ಯವಾಗಲಿಲ್ಲ

ದೆಹಲಿ: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆ ಗ್ರಹಣ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಗ್ರಹಣ ನೋಡಲು ಸಾಧ್ಯವಾಗಿಲ್ಲ ಎಂದು ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಭಾರತೀಯರಂತೆ ನಾನು ಗ್ರಹಣ ವೀಕ್ಷಿಸಲು ಉತ್ಸುಕನಾಗಿದ್ದೆ, ಮೋಡ ಆವರಿಸಿದ್ದರಿಂದ ಗ್ರಹಣ ನೋಡಲು ಸಾಧ್ಯವಾಗಲಿಲ್ಲ. ಆದರೆ ಬೇರೆ ಪ್ರದೇಶಗಳ ಗ್ರಹಣದ ನೇರ ಪ್ರಸಾರ ನೋಡಿದೆ. ಜತೆಗೆ ಖಗೋಳಶಾಸ್ತ್ರಜ್ಞರೊಂದಿಗೂ ನಾನು ಚರ್ಚೆ ಮಾಡಿದೆ. ಕಂಕಣ ಸೂರ್ಯಗ್ರಹಣದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಸೂರ್ಯಗ್ರಹಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. […]

ನಾನೂ ಗ್ರಹಣ ವೀಕ್ಷಿಸಲು ಉತ್ಸುಕನಾಗಿದ್ದೆ ಆದ್ರೆ ದುರದೃಷ್ಟವಶಾತ್ ಸಾಧ್ಯವಾಗಲಿಲ್ಲ
ಸಾಧು ಶ್ರೀನಾಥ್​

Updated on: Dec 26, 2019 | 11:58 AM

ದೆಹಲಿ: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆ ಗ್ರಹಣ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಗ್ರಹಣ ನೋಡಲು ಸಾಧ್ಯವಾಗಿಲ್ಲ ಎಂದು ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಭಾರತೀಯರಂತೆ ನಾನು ಗ್ರಹಣ ವೀಕ್ಷಿಸಲು ಉತ್ಸುಕನಾಗಿದ್ದೆ, ಮೋಡ ಆವರಿಸಿದ್ದರಿಂದ ಗ್ರಹಣ ನೋಡಲು ಸಾಧ್ಯವಾಗಲಿಲ್ಲ. ಆದರೆ ಬೇರೆ ಪ್ರದೇಶಗಳ ಗ್ರಹಣದ ನೇರ ಪ್ರಸಾರ ನೋಡಿದೆ. ಜತೆಗೆ ಖಗೋಳಶಾಸ್ತ್ರಜ್ಞರೊಂದಿಗೂ ನಾನು ಚರ್ಚೆ ಮಾಡಿದೆ. ಕಂಕಣ ಸೂರ್ಯಗ್ರಹಣದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಸೂರ್ಯಗ್ರಹಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Published On - 11:58 am, Thu, 26 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us