AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್

ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್
KUSHAL V
| Edited By: ಸಾಧು ಶ್ರೀನಾಥ್​|

Updated on: Jan 23, 2021 | 6:31 PM

Share

ಪಣಜಿ: ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಸದ್ಯ, ಕೇಂದ್ರ ಸಚಿವ ಗೋವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಕಾರವಾರದ ಬಳಿ ಶ್ರೀಪಾದ್​ ನಾಯ್ಕ್​ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಅವಘಡದಲ್ಲಿ ಸಚಿವರ ಪತ್ನಿ ಹಾಗೂ PA ಮೃತಪಟ್ಟಿದ್ದರು.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ